ದಾವಣಗೆರೆ | ಅಂಬೇಡ್ಕರ್ ಪ್ರತಿಮೆ ಮುಂದೆ ದಸಂಸ ಹಾಗೂ ವಿದ್ಯಾರ್ಥಿಗಳಿಂದ ಸಂವಿಧಾನ ದಿನಾಚರಣೆ

Date:

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಯ ಮುಂಭಾಗ ದಸಂಸ ಮುಖಂಡರು, ವಿದ್ಯಾರ್ಥಿಗಳು ಸೇರಿ ನವೆಂಬರ್ 26 ರ ಸಂವಿಧಾನದ ದಿನಾಚರಣೆಯನ್ನು ಆಚರಿಸಲಾಯಿತು.

- Advertisement -

ಅನೇಕ ಹೋರಾಟಗಾರರ ತ್ಯಾಗದ ಫಲವಾಗಿ ದೇಶ 1947 ಆಗಸ್ಟ್ 15ರಂದು ಸ್ವಾತಂತ್ರ್ಯ ಗಳಿಸಿದರೂ ದೇಶ ಮುನ್ನಡೆಸಲು ಅಗತ್ಯವಿದ್ದುದು ಕಾನೂನು, ನೀತಿ ನಿರೂಪಣೆಗಳ‌ ಸಂವಿಧಾನ. ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರರ ನೇತೃತ್ವದಲ್ಲಿ ಸತತ ಮೂರ್ನಾಲ್ಕು ವರ್ಷಗಳ ಅಧ್ಯಯನ ಹಾಗೂ ಶ್ರಮದಿಂದ ರಚಿಸಿದ ಸಂವಿಧಾನವನ್ನು ಲೋಕಸಭೆಯಲ್ಲಿ 1949ನವೆಂಬರ್ 26ರಂದು ಮಂಡಿಸಿ ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ. ಈ ದಿನ ನಾವು ಅಲ್ಪ ಸ್ವಲ್ಪ ಗೌರವದ, ಸ್ವಾವಲಂಬನೆ ಬದುಕು ಸಾಗಿಸಲು ಸಂವಿಧಾನವೇ ಮುಖ್ಯ ಕಾರಣ ದಸಂಸ ಮುಖಂಡರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆಭರಣ ತಯಾರಕನ ಚಿನ್ನ ದೋಚಿದ ಆರೋಪ: ಪೊಲೀಸರು ಸೇರಿ ಏಳು ಜನ ವಶಕ್ಕೆ ದಾವಣಗೆರೆ | ಆಭರಣ ತಯಾರಕನ ಚಿನ್ನ ದೋಚಿದ ಆರೋಪ: ಪೊಲೀಸರು ಸೇರಿ ಏಳು ಜನ ವಶಕ್ಕೆ

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜೈ ಭೀಮ್, ಜೈ ಸಂವಿಧಾನ ಎನ್ನುವ ಘೋಷಣೆ ಮೊಳಗಿಸಿದರು.
ಡಿ ಎಸ್ ಎಸ್ ಹೋರಾಟಗಾರ ಚಿರಂಜೀವಿ, ಬಿ ಹಿರೇಗಂಗೂರು, ರಾಜಪ್ಪ , ತಿಮ್ಮಪ್ಪ , ದೀಕ್ಷಾ, ಧನುಷ್, ಚಂದನ ,ರಂಜಿತ, ಬೈರೇಶ, ಅಂಕಿತಾ, ಶ್ರಾವಣಿ, ಸೃಷ್ಟಿ, ಮತ್ತು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು….

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ದಾವಣಗೆರೆ | ಕೇಳಿದ್ದನ್ನು ಕೊಡುವ ಏಕೈಕ ಕಾಮಧೇನು ಪುಸ್ತಕ: ಡಾ. ಮಹಾಂತೇಶ ಪಾಟೀಲ

"ಅವಮಾನ ಕೀಳರಿಮೆ ಸಂಕೋಚ ಸ್ವಭಾವ ಎಲ್ಲವನ್ನು ನೀಗುವ ಶಕ್ತಿ ಪುಸ್ತಕಗಳಲ್ಲಿದೆ. ಜಗತ್ತಿಗೆ...

ದಾವಣಗೆರೆ | ಸಚಿವರ ಮನೆ ಎದುರು ಪಾರ್ಕಿಗೆ ₹90 ಲಕ್ಷ; ಜನರ ಪಾರ್ಕ್ ನಿರ್ಲಕ್ಷ್ಯ: ಕೊಡ್ಲಿಪೇಟೆ ಆಕ್ಷೇಪ

ಸಚಿವರ ಮನೆ ಎದುರಿನ ಪಾರ್ಕ್‌ಗೆ ₹90 ಲಕ್ಷ ಖರ್ಚು ಮಾಡಿದ್ದು, ದಾವಣಗೆರೆಯ...

ದಾವಣಗೆರೆ | ಅಶ್ವಿನಿ, ಭೂಮಾನಂದ ಹತ್ಯೆಯ ಸೂಕ್ತ ತನಿಖೆಗೆ ದಲಿತ-ದಮನಿತರ ಹೋರಾಟ ಸಮಿತಿ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ಕುಮಾರಿ ಅಶ್ವಿನಿ ಹೊಕ್ರಾಣಿ ಮೇಲಿನ ಅತ್ಯಾಚಾರ, ಕೊಲೆ...