ದಾವಣಗೆರೆ | ಪ್ರಜಾಪ್ರಭುತ್ವ ದಿನ; ನನ್ನ ಮತ, ನನ್ನ ಹಕ್ಕು ಧ್ಯೇಯ ವಾಕ್ಯದೊಂದಿಗೆ ಸೈಕಲ್ ಜಾಥಾ

Date:

ನನ್ನ ಮತ, ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ಅಂತರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 15 ರಂದು ನಗರದ ದೃಶ್ಯಕಲಾ ಕಾಲೇಜು ಬಳಿ ಸೈಕಲ್ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಸೈಕಲ್ ಜಾಗೃತಿ ಜಾಥಾಗೆ ದಾವಣಗೆರೆ ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ (CEO) ಗಿತ್ತೆ ಮಾಧವ್ ವಿಠ್ಠಲ್ ರಾವ್ ಭಾಗಿಯಾಗಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು.

- Advertisement -
1002695908

ದಾವಣಗೆರೆಯಲ್ಲಿ ಗ್ರಾಮೀಣಾಭಿವೃದ್ದಿ, ಸಮಾಜ ಕಲ್ಯಾಣ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ. ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸೈಕಲ್ ಜಾಗೃತಿ ರ‍್ಯಾಲಿ ವಿದ್ಯಾನಗರ ವೃತ್ತ, ತರಳಬಾಳು ಕಲ್ಯಾಣ ಮಂಟಪ ವೃತ್ತ, ಹದಡಿ ರಸ್ತೆ ವಿದ್ಯಾರ್ಥಿಭವನ ವೃತ್ತ, ಅಂಬೇಡ್ಕರ್ ವೃತ್ತ, ಜಯದೇವ ವೃತ್ತ ಗಾಂಧಿ ವೃತ್ತ, ಮಹಾನಗರ ಪಾಲಿಕೆ ಮುಂಭಾಗ, ಸಂಗೊಳ್ಳಿ ರಾಯಣ್ಣ ವೃತ್ತ, ನಿಜಲಿಂಗಪ್ಪ ಬಡಾವಣೆ ವೃತ್ತ, ಲಕ್ಷ್ಮೀ ಫ್ಲೋರ್ ಮಿಲ್ ವೃತ್ತ, ಗುಂಡಿ ವೃತ್ತ, ಬಾಪೂಜಿ ಆಸ್ಪತ್ರೆ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣವನ್ನು ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಡಿಹೆಚ್‌ಓ ಷಣ್ಮುಖಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಹರ್ಷ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...