ದಾವಣಗೆರೆ | ಹರಿಹರ ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಗಿರಿಯಮ್ಮ ಕಾಲೇಜು ಚಾಂಪಿಯನ್

Date:

ಹರಿಹರ ನಗರದ ಗಿರಿಯಮ್ಮ ಕಾಂತಪ್ಪ ಶ್ರೇಷ್ಟ್ಠಿ ಮಹಿಳಾ ಪದವಿ ಪೂರ್ವ ಕಾಲೇಜು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ, 2025 – 26ನೇ ಶೈಕ್ಷಣಿಕ ಸಾಲಿನ ಬಾಲಕಿಯರ ವಿಭಾಗದಲ್ಲಿ ಸತತವಾಗಿ ನಾಲ್ಕನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

- Advertisement -

ಈ ಬಗ್ಗೆ ಮಾಹಿತಿ ನೀಡಿದ ಕ್ರೀಡಾ ಕಾರ್ಯದರ್ಶಿ ಸೈಯದ್ ಇದ್ರೂಸ್ “ಹರಿಹರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗುಂಪು ಆಟಗಳಾದ, ಕಬಡ್ಡಿ, ಖೋ ಖೋ, ಶಟಲ್ ಬ್ಯಾಡ್ಮಿಂಟನ್, ವಾಲಿಬಾಲ್, ಹ್ಯಾಂಡ್ ಬಾಲ್ ಗಳಲ್ಲಿ ಪ್ರಥಮ ಸ್ಥಾನ, ಟೆನಿಕಾಯ್ಟ್, ಬಾಲ್ ಬ್ಯಾಡ್ಮಿಂಟನ್, ಫುಟ್ಬಾಲ್, ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1002720174

“ಅಥ್ಲೆಟಿಕ್ಸ್ ಕ್ರೀಡೆಗಳಾದ 100ಮೀ. ಓಟ ಪ್ರಥಮ ಹಾಗೂ ದ್ವಿತೀಯ, 200ಮೀಟರ್ ಓಟ ಪ್ರಥಮ ಹಾಗೂ ತೃತೀಯ, 400ಮೀಟರ್ ಓಟ ಪ್ರಥಮ ಹಾಗೂ ದ್ವಿತೀಯ, ಗುಂಡು ಎಸೆತ ಪ್ರಥಮ, 4 x400 ರಿಲೇ ಪ್ರಥಮ, 3000 ಮೀಟರ್ ಓಟ ದ್ವಿತೀಯ, 3000 ಮೀಟರ್ ನಡಿಗೆ ದ್ವಿತೀಯ, ಉದ್ದ ಜಿಗಿತ ಮತ್ತು ಚಕ್ರ ಎಸೆತ ತೃತೀಯ, ಹಾಗೂ 4×100 ಮೀಟರ್ ರಿಲೇ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ 35 ವಿದ್ಯಾರ್ಥಿನಿಯರು ಆಯ್ಕೆಯಾಗಿರುತ್ತಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದಲಿತ ಕಾಲೋನಿಯ ಮೂಲಸೌಕರ್ಯ ಅಭಿವೃದ್ಧಿಗೆ ದಸಂಸ ಪ್ರತಿಭಟನೆ

ಕ್ರೀಡಾಕೂಟದಲ್ಲಿ ಪಾಲ್ಗೊಂಡ ಮತ್ತು ವಿಜೇತ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಟಿ ಡಿ ಸುಜಾತ, ಅಧ್ಯಕ್ಷರಾದ ಜಿಎಂ ತಿಪ್ಪೇಸ್ವಾಮಿ, ಕಾರ್ಯದರ್ಶಿಗಳಾದ ಎಸ್ ಪ್ರಸನ್ನ ಕುಮಾರ್, ನಿರ್ದೇಶಕರಾದ ಎಂ ಆರ್ ಸತ್ಯನಾರಾಯಣ, ಆರ್ ವಿ ಬಲರಾಮ್ ಶ್ರೇಷ್ಠಿ, ರವಿಕುಮಾರ್, ಕೃಷ್ಣಮೂರ್ತಿ ಹಾಗೂ ಪರಮೇಶ್ ಗೌಡ್ರು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...