ದಾವಣಗೆರೆ | ಹಾಲು,ಮೊಸರು ದರ ಏರಿಕೆ ಅವೈಜ್ಞಾನಿಕ: ಬೆಲೆ ಇಳಿಕೆಗೆ ಸಿಪಿಐ ಆಗ್ರಹ

Date:

ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಏರಿಸಿರುವ ಹಾಲು ಮತ್ತು ಮೊಸರಿನ ಬೆಲೆಯನ್ನು ಕೂಡಲೇ ಇಳಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ಪ್ರತಿಭಟನೆ ನಡೆಸಿದೆ.

ಕರ್ನಾಟಕ ರಾಜ್ಯ ಸರ್ಕಾರವು 2026 ನವಂಬರ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ (KMF) ಹಾಲು ಮತ್ತು ಮೊಸರಿನ ದರವನ್ನು ಏರಿಸಿರುವುದರಿಂದ ರಾಜ್ಯದ ಗ್ರಾಹಕರಿಗೆ ಹೊರೆಯಾಗಿದೆ.

- Advertisement -

ಉದ್ದೇಶಿತ KSRTC ಬಸ್ ಟಿಕೇಟ್ ದರ ಏರಿಸುವುದನ್ನು ಕೈಬಿಡಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷದ ದಾವಣಗೆರೆ ಜಿಲ್ಲಾ ಮಂಡಳಿ ವತಿಯಿಂದ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ ದಾವಣಗೆರೆ ಜಿಲ್ಲೆ ಇವರುಗಳು ಇಂದು ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಒತ್ತಾಯಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ

ಕಬ್ಬು ಬೆಲೆ ನಿಗದಿ ವಿಚಾರವಾಗಿ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರ...

ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ನ. 5ರಂದು ಫ್ರೀಡಂ ಪಾರ್ಕ್‌ನಲ್ಲಿ ‘ಇಂಡಿಯಾ’ ಒಕ್ಕೂಟದ ಬೃಹತ್ ಪ್ರತಿಭಟನೆ

ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...

ಶಿವಮೊಗ್ಗ | SC ST ಮೀಸಲಾತಿ ಹೆಚ್ಚಳ ಅನುಮೋದನೆ ಆಗ್ರಹಿಸಿ ಧರಣಿ

ಇಂದಿನ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಈ ಹಿಂದಿನ...

ಈ ದಿನ ಸಂಪಾದಕೀಯ | ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ಬಗೆಹರಿಸಲಿ; ಆಗದಿದ್ದರೆ, ಅಧಿಕಾರ ಬಿಟ್ಟು ತೊಲಗಲಿ

ರೈತರನ್ನು ಎದುರು ಹಾಕಿಕೊಂಡ ಸರ್ಕಾರಗಳು ಉಳಿದ ಉದಾಹರಣೆಗಳಿಲ್ಲ. 1980ರಲ್ಲಿ ರೈತರ ಮೇಲೆ...