ದಾವಣಗೆರೆ | ಖಾಸಗಿ ಸಂಸ್ಥೆಗಳ ಉದ್ಯೋಗ ಮಾಹಿತಿ ನೀಡಿ: ಜಿಲ್ಲಾ ಉದ್ಯೋಗಾಧಿಕಾರಿ

Date:

ಉದ್ಯೋಗ ವಿನಿಮಯ ಕೇಂದ್ರಗಳ ಖಾಲಿ ಹುದ್ದೆಗಳ ಕಡ್ಡಾಯ ಅಧಿಸೂಚನೆ ಅಧಿನಿಯಮ – 1959 ಮತ್ತು 1960ರ ನಿಯಮಗಳನ್ವಯ ದಾವಣಗೆರೆ ಜಿಲ್ಲೆಯ ಎಲ್ಲಾ ನಿಯೋಜಕರು,ಕಂಪನಿಗಳು, ಕಾರ್ಖಾನೆಗಳು ಎಲ್ಲಾ ರೀತಿಯ ದೊಡ್ಡ ದೊಡ್ಡ ಅಂಗಡಿಗಳು/ ಉದ್ದಿಮೆಗಳು ಕಡ್ಡಾಯವಾಗಿ ಸ್ಥಳೀಯ ಉದ್ಯೋಗ ವಿನಿಮಯ ಕೇಂದ್ರಕ್ಕೆ ತಮ್ಮ ಉದ್ಯೋಗಿಗಳ ಮಾಹಿತಿಯನ್ನು ನಿಗದಿತ ನಮೂನೆ ಇ.ಆರ್.-1ರಲ್ಲಿ ಕಡ್ಡಾಯವಾಗಿ ಪ್ರತಿ ತ್ರೈಮಾಸಿಕಾಂತ್ಯಕ್ಕೆ ಸಲ್ಲಿಸಬೇಕಾಗಿರುತ್ತದೆ.

- Advertisement -

ಅಲ್ಲದೇ ತಮ್ಮ ಸಂಸ್ಥೆಗಳ ಖಾಲಿ ಹುದ್ದೆಗಳ ವಿವರ ಹಾಗೂ ಖಾಲಿ ಹುದ್ದೆಗಳ ಭರ್ತಿಗೆ ಮುನ್ನ ಆ ಹುದ್ದೆಗಳನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅಧಿಸೂಚಿಸುವುದು ಕಡ್ಡಾಯವಾಗಿರುತ್ತದೆ.ದಾವಣಗೆರೆ ಜಿಲ್ಲೆಯ ನಿಯೋಜಕರು/ಸ್ಥಾಪನೆಗಳು/ಸಂಸ್ಥೆಗಳು ಸದರಿ ಕಾಯ್ದೆ ಹಾಗೂ ನಿಯಮಗಳನ್ವಯ ತಮ್ಮಲ್ಲಿರುವ ಉದ್ಯೋಗಿಗಳ ವಿವರಗಳು ಮತ್ತು ಖಾಲಿ ಹುದ್ದೆಗಳ ವಿವರಗಳನ್ನು ನಿಗದಿತ ನಮೂನೆ ಇ.ಆರ್.-1ರಲ್ಲಿ ತ್ರೈಮಾಸಿಕವಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಕ್ಕೆ ಕಡ್ಡಾಯವಾಗಿ ಸಲ್ಲಿಸಲು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಅಲ್ಲದೇ ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮುನ್ನ ಸ್ಥಳೀಯ ಉದ್ಯೋಗ ವಿನಿಮಯ ಕೇಂದ್ರಕ್ಕೆ ಕಡ್ಡಾಯವಾಗಿ ಅಧಿಸೂಚಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ದಾವಣಗೆರೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಹಕರಿಸಲಿ: ಅನಿಲ್‌ಕುಮಾರ್ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿರುವ ಹಣಕಾಸು ಅಕ್ರಮಗಳ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...