ದಾವಣಗೆರೆ | ದಕ್ಷಿಣ ಕ್ಷೇತ್ರದ ಚುನಾವಣೆ; ಮುಸ್ಲಿಂ ಅಹಿಂದ ವರ್ಗಕ್ಕೆ ಅವಕಾಶ ನೀಡಲು ಸಚಿವರಿಗೆ ಮನವಿ

Date:

ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಈ ಬಾರಿ ಅಲ್ಪಸಂಖ್ಯಾತ ಅಥವಾ ಅಹಿಂದ ವರ್ಗದವರಿಗೆ ಆದ್ಯತೆ ನೀಡುವಂತೆ ಜಗಳೂರಿನಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಆಹಮದ್ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -
1003461125

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಶಾಸಕ ದೇವೇಂದ್ರಪ್ಪನವರ ಸ್ವಗ್ರಾಮದಲ್ಲಿ ನಡೆಯುತ್ತಿರುವ ಊರಹಬ್ಬದ (ಜಾತ್ರೆ) ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಭೇಟಿ ಮಾಡಿದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮುಸ್ಲಿಂ, ಹಿಂದುಳಿದ ವರ್ಗಗಳ ಮುಖಂಡರು ಭೇಟಿ ಮಾಡಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂರು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅವಕಾಶ ನೀಡಬೇಕು ಎಂದು ಮನವಿ ಸಲ್ಲಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಅವಕಾಶ ನೀಡಲು ಒತ್ತಾಯ

ಈ ವೇಳೆ ನಗರಸಭೆ ಮಾಜಿ ಅಧ್ಯಕ್ಷ ಬಿ.ವೀರಣ್ಣ, ವಖ್ಪ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಘನಿ ತಾಹೀರ್, ಕೆಎಂಡಿಸಿ ಸಿರಾಜ್, ಸಂತೇಬೆನ್ನೂರು ಏಜಾಜ್, ಖಾಸೀಂ ಸಾಬ್, ಹಿರಿಯ ವಕೀಲ ಅಂಜನೇಯ ಗುರುಜೀ , ಜಬ್ಬಾರ್, ನೂರು ಆಹಮದ್, ಜಗಳೂರಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಶುದ್ದೀನ್ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...