ದಾವಣಗೆರೆ | ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ, ಪಾಲ್ಗೊಳ್ಳಲು ಸಮಾನ ಮನಸ್ಕರಿಗೆ ಆಹ್ವಾನ.

Date:

ದಾವಣಗೆರೆ ಜಿಲ್ಲೆಯ ಹರಿಹರದ ಪ್ರವಾಸಿ ಮಂದಿರದಲ್ಲಿ ಮೇ 29 ರಂದು ರಂದು ರಾತ್ರಿ 8ಗಂಟೆಗೆ ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ ಆಯೋಜಿಸಲಾಗಿದ್ದು, ಸಮಾನತೆಯ ಆಶಯವುಳ್ಳ ಹರಿಹರದ ಎಲ್ಲಾ ನಾಗರಿಕರು, ಸಮಾನ ಮನಸ್ಕರು ಭಾಗವಹಿಸಿ ವಿಷಯ ಚರ್ಚೆಯಲ್ಲಿ ಪಾಲ್ಗೊಂಡು ವಿಚಾರಗಳನ್ನು ಹಂಚಿಕೊಳ್ಳಲು ದಸಂಸ ಸಂಚಾಲಕ ಮಹಾಂತೇಶ ಕರೆ ನೀಡಿದ್ದಾರೆ.

- Advertisement -
1002057947
ದಾವಣಗೆರೆ ಹರಿಹರ ಮಾಯಕೊಂಡ, ಜಗಳೂರಿನಲ್ಲಿ ಸಮಾನತೆ ಸಭೆಗಳು

ಸಮಾನತೆ ಮತ್ತು ಸಾಮರಸ್ಯಕ್ಕಾಗಿ ಜನರನ್ನು ಒಗ್ಗೂಡಿಸಲು ಸಮಾನತೆಯ ಸಭೆಗಳನ್ನು ರಾಜ್ಯಾದ್ಯಂತ ಆಯೋಜಿಸುತ್ತಿರುವ ನಟ ಅಹಿಂಸಾ ಚೇತನ್,  ಇದೇ ಮೇ 29ರಂದು ದಾವಣಗೆರೆ ಮತ್ತು ಜಿಲ್ಲೆಯ ಹರಿಹರ, ಮಾಯಕೊಂಡ, ಜಗಳೂರಿನಲ್ಲಿ ಸಮಾನತೆ ಸಭೆಗಳನ್ನು ನೆಡೆಸುತ್ತಿದ್ದು, ಸಮಾನ ಮನಸ್ಕರು ಅಲ್ಲಿನ ನಗರದ ಸರ್ಕೀಟ್ ಹೌಸ್, ಪ್ರವಾಸಿ ಮಂದಿರದಲ್ಲಿ ಭಾಗವಹಿಸಲು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟ ಜಾತಿ ಗಣತಿ ಶೇ.100ರಷ್ಟು ‌ಸಾಧನೆಯ ಹೆಗ್ಗಳಿಕೆ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.

ಮೇ 30ರಂದು ದಾವಣಗೆರೆಯಲ್ಲಿ ಬೆಳಿಗ್ಗೆ 10ಕ್ಕೆ, ಮಾಯಕೊಂಡದಲ್ಲಿ ಮಧ್ಯಾಹ್ನ 1ಕ್ಕೆ ಮತ್ತು ಜಗಳೂರಿನಲ್ಲಿ  ಸಂಜೆ 5ಕ್ಕೆ ಸರಣಿ ಸಮಾನತೆಯ ಸಭೆಗಳನ್ನು ಆಯೋಜಿಸಲಾಗಿದೆ.‌ ಆಯಾ ಪ್ರದೇಶದ ಸಮಾನ ಮನಸ್ಕರು ಸೇರಿ ಸಮಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಲಾಗಿದೆ.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...