ದಾವಣಗೆರೆ | 26ರ ಹರೆಯದ ಬಾಡಿ ಬಿಲ್ಡರ್: ಹೃದಯಾಘಾತದಿಂದ ಸಾವು

Date:

ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್‌ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

- Advertisement -

ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್‌‌ ಪಟುವಾಗಿದ್ದ ಇವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗಳಿಸಿದ್ದರು. ಅಂತಾರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದರು. ಮಂಗಳವಾರ ರಾತ್ರಿ ರಾತ್ರಿ 8:30ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಾಗ ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಇದನ್ನೂ ಓದಿದ್ದೀರಾ? ವಿಜಯಪುರ | ಆಲಮಟ್ಟಿ ಜಲಾಶಯ ಮಟ್ಟ 524.256 ಮೀಟರ್‌ ಏರಿಸಲು ಆಗ್ರಹ

ಕೂಡಲೇ ಕುಟುಂಬಸ್ಥರು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೂ, ಚಿಕಿತ್ಸೆಗೆ ಸ್ಪಂದಿಸದೇ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...