ದಾವಣಗೆರೆ | ಸಿಪಿಐನಿಂದ ದಲಿತ ಹಕ್ಕುಗಳ ಆಂದೋಲನ ಸಿದ್ಧತಾ ಸಭೆ, ಶೋಷಣೆಗೊಳಗಾದವರಿಗೆ ಸ್ಪಂದಿಸಲು ಕರೆ.

Date:

ಸಮಾಜದಲ್ಲಿ ತುಳಿತಕ್ಕೆ, ಶೋಷಣೆಗೊಳಗಾದವರ ಸಮಸ್ಯೆಗಳಿಗೆ ಸ್ಪಂದಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ದಲಿತ ಹಕ್ಕುಗಳ ಆಂದೋಲನಕ್ಕೆ ಪೂರ್ವಭಾವಿಯಾಗಿ ನೆಡೆದ ಸಿದ್ಧತಾ ಸಭೆಯಲ್ಲಿ ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಕರೆ ನೀಡಿದರು.

- Advertisement -

ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ನಡೆದ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಜಿಲ್ಲಾ ಸಮ್ಮೇಳನದ ಸಿದ್ಧತಾ ಸಭೆ ಉದ್ದೇಶಿಸಿ ಮಾತನಾಡಿದ ಅವರು “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲ್ಲದೆ ಹಿಂದುಳಿದ ವರ್ಗಗಳ ಮತ್ತು ಬಡವರ ಪರ ಧ್ವನಿಯೆತ್ತಿ ಅವರಿಗೆ ನ್ಯಾಯ ಕೊಡಿಸಲು ಮುಂದಾಗಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
1002036025

ಇದೇ ವೇಳೆ ಸಭೆಯಲ್ಲಿ ಚರ್ಚಿಸಿ 2025 ಜೂನ್ 8 ನೇ ಭಾನುವಾರದಂದು ಅಖಿಲ ಭಾರತ ದಲಿತ ಆಂದೋಲನದ ದಾವಣಗೆರೆ ಜಿಲ್ಲಾ ಸಮ್ಮೇಳನ ನಡೆ‌ಸಲು ದಿನಾಂಕ ನಿಗದಿ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಿತ್ತನೆ ಬೀಜ ದರ ಏರಿಕೆ, ರಸಗೊಬ್ಬರ ಅಭಾವ ಸೃಷ್ಟಿಗೆ ರೈತರ ಆತಂಕ; ಕ್ರಮಕ್ಕೆ ರೈತ ಸಂಘ ಆಗ್ರಹ.

ಸಭೆಯನ್ನು ಉದ್ದೇಶಿಸಿ ಎಐಡಿಆರ್ ಎಂ ದಲಿತ ಆಂದೋಲನದ ಮುಖಂಡರುಗಳಾದ ಸಿ ರಮೇಶ್ ದಾಸರ, ನರೇಗಾ ರಂಗನಾಥ್, ವಿ ಲಕ್ಷ್ಮಣ, ಎ ತಿಪ್ಪೇಶ್, ರಾಜು ಕೆರನಹಳ್ಳಿ, ನಾಗನೂರು ನಿಂಗಪ್ಪ, ಐರಣಿ ಚಂದ್ರು ,ಸರೋಜಾ, ನಾಗನೂರು ಅಂಜನಪ್ಪ, ಆವರಗೆರೆ ಮಂಜುನಾಥ, ಶೇಖರ ನಾಯಕ, ಮುಂತಾದವರು ಮಾತನಾಡಿದರು.‌ ಜಿ ಎಲ್ಲಪ್ಪ, ಕೆ ಜಿ ಶಿವಮೂರ್ತಿ, ರಘು, ಮಲ್ಲೇಶ್, ಆನಂದಪ್ಪ ಕಾರಿಗನೂರು, ಹುನಸೆಕಟ್ಟೆ ಮಂಜುನಾಥ, ಸೇರಿದಂತೆ ಇತರರು ಭಾಗವಹಿಸಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...