ದಾವಣಗೆರೆ | ದಲಿತ ಕೈಗಾರಿಕಾ, ವಾಣಿಜ್ಯೋಧ್ಯಮಿಗಳ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ

Date:

ದಾವಣಗೆರೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ) ಬಿ.ಕೃಷ್ಣಪ್ಪ ಸ್ಥಾಪಿತ ದಾವಣಗೆರೆ ಜಿಲ್ಲಾ ಸಮಿತಿ ಮತ್ತು ದಲಿತ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮಿಗಳ ಸಂಘದಿಂದ (ಡಿಐಸಿಸಿಐ) ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು.

- Advertisement -
1004123818

ಈ ವೇಳೆ ಮಾತನಾಡಿದ ಪ್ರಮುಖ “ಶತಮಾನಗಳಿಂದಲೂ ಆಳವಾಗಿ ಬೇರೂರಿದ ಅಸ್ಪೃಶ್ಯತೆಗೆ ಒಳಗಾಗಿ ಶೋಷಣೆ ಅನುಭವಿಸಿದ ದಲಿತ, ಹಿಂದುಳಿದ ವರ್ಗ, ಮಹಿಳೆಯರಿಗೆ ಸಮಾನತೆಯ ಅವಕಾಶ ನೀಡಿದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬದುಕಿನುದ್ದಕ್ಕೂ ಅಪಮಾನಗಳನ್ನು ಎದುರಿಸಿದವರು. ಅವರು ಸಂವಿಧಾನವನ್ನು ಕೇವಲ ಒಂದು ವರ್ಗಕ್ಕೆ ಆದ್ಯತೆ ನೀಡಲಿಲ್ಲ. ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಬೇಕು ಎಂಬ ಆಶಯದೊಂದಿಗೆ ಸಂವಿಧಾನ ರಚಿಸಿದ್ದಾರೆ. ಇಂದು ಮಹಿಳೆಯರು, ದಲಿತ, ಹಿಂದುಳಿದ ವರ್ಗಗಳು ಅಲ್ಪಸ್ವಲ್ಪ ಶಿಕ್ಷಣ, ಸ್ವಾತಂತ್ರ್ಯಗಳನ್ನು ಪಡೆಯಲು ಕಾರಣರಾದವರೇ ಸಂವಿಧಾನ ಶಿಲ್ಪಿ ಅಂಬೇಡ್ಕರ್. ಭಾರತದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು. ಸಾಮಾಜಿಕ ಆರ್ಥಿಕ ರಾಜಕೀಯ ನ್ಯಾಯ ಸಿಗಬೇಕೆಂಬುದು ಡಾ.ಅಂಬೇಡ್ಕರ್ ಆಶಯವಾಗಿತ್ತು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1004123819

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹರಿಹರ ಹರಪೀಠದ ವಚನಾನಂದ ಶ್ರೀ ಉಚ್ಛಾಟನೆ; ಪಂಚಮಸಾಲಿ ಟ್ರಸ್ಟ್ ನಿರ್ಣಯ

ಬಾಬಾ ಸಾಹೇಬ್ ಅಂಬೇಡ್ಕರರ ಜಯಂತಿ ಕಾರ್ಯಕ್ರಮದಲ್ಲಿ ಡಿಐಸಿಸಿಐ ಜಿಲ್ಲಾಧ್ಯಕ್ಷ ಮಂಜುನಾಥ್ ವೈ ಕಬ್ಬೂರ್, ದಸಂಸ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, ಜಿಲ್ಲಾ ಮಹಿಳಾ ಸಂಚಾಲಕರಾದ ವಿಜಯಮ್ಮ, ಜಿಲ್ಲಾ ಪ್ರಚಾರ ಜಿಲ್ಲಾ ಸಂಘಟನೆ ಸಂಚಾಲಕರಾದ ಬೇತೂರು ಹನುಮಂತು, ರಾಜೇಶ್ವರಿ ಸೇರಿದಂತೆ ಅಂಬೇಡ್ಕರ್ ಅಭಿಮಾನಿಗಳು ಇತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಭಕ್ತನ 22 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ ಮೋದಿ ಸರ್ಕಾರ; ವಿಜಯ್ ಮಲ್ಯ ಲೇವಡಿ

ಬಿಜೆಪಿ ಭಕ್ತ, ಮೋದಿ ಹಿಂಬಾಲಕ, ಜೀ ಮಾಧ್ಯಮ ಸಂಸ್ಥೆಯ ಮಾಜಿ ಮುಖ್ಯಸ್ಥ...

ಯುಪಿಐ ಮೇಲೆ ಮೋದಿ ಶುಲ್ಕ: ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಖಚಿತ!

ಡಿಜಿಟಲ್ ಭಾರತದ ಬೆನ್ನೆಲುಬಾಗಿ ಬೆಳೆದು ನಿಂತಿರುವುದು ಯುಪಿಐ. ಈ ಪಾವತಿ ವ್ಯವಸ್ಥೆಯು...

ಕೆ ಎಸ್ ಬಸವಂತಪ್ಪ ಹೋರಾಟದ ಹೆಜ್ಜೆಗುರುತು: ಪೌರಕಾರ್ಮಿಕರ ಮಗನಿಂದ ಸಚಿವ ಸ್ಥಾನದವರೆಗೆ

ಪೌರಕಾರ್ಮಿಕ ಕುಟುಂಬದಿಂದ ಆರಂಭವಾದ ಬದುಕಿನ ಪಯಣ ಇದೀಗ ರಾಜ್ಯ ಸಚಿವ ಸಂಪುಟದವರೆಗೆ...

ದಾವಣಗೆರೆ | ಜಾತಿ ದೌರ್ಜನ್ಯ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಪ್ರಬಲ ಜಾತಿಯ ಜಾತಿವಾದಿಗಳು...