ದಾವಣಗೆರೆ | ದೀಪಾವಳಿ ಪ್ರಯುಕ್ತ ‘ದೀಪ ಸಂಜೀವಿನಿ’ ಕಾರ್ಯಕ್ರಮ

Date:

ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ಮಣ್ಣಿನಿಂದ ತಯಾರಿಸಿದ ವಿವಿಧ ಬಗೆಯ ದೀಪಗಳ ಮಾರಾಟ ಹಾಗೂ ಸಂಘಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಿ.ಪಂ. ಎನ್.ಆರ್.ಎಲ್.ಎಂ. ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ‘ದೀಪ ಸಂಜೀವಿನಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ಬಿ.ಎಸ್.ಸಿ ಎಕ್ಸ್‌ಕ್ಲೂಸಿವ್ ಮುಂಭಾಗ ಡೆಂಟಲ್ ಕಾಲೇಜ್ ರೋಡ್, ಎಸ್. ಎಸ್ ಗಾರ್ಡೇನಿಯ ಮಾಲ್ ಶಾಮನೂರು ರಸ್ತೆ ಹತ್ತಿರ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನವೆಂಬರ್ 04 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ದಾವಣಗೆರೆ ಜಿಲ್ಲೆಯ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಈ ಕಾರ್ಯಕ್ರಮದಲ್ಲಿ 6 ರಿಂದ 10 ಸ್ವ-ಸಹಾಯ ಸಂಘಗಳ ಸದಸ್ಯರು ಭಾಗವಹಿಸಿ, ತಾವೇ ತಯಾರಿಸಿದ ಮಣ್ಣಿನ ದೀಪಗಳನ್ನು ಮಾರಾಟ ಮಾಡಲಿದ್ದಾರೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಣ್ಣಿನಿಂದ ತಯಾರಿಸಿದ ದೀಪಗಳನ್ನು ಖರೀದಿಸಿ ಸ್ವ ಸಹಾಯ ಸಂಘಗಳನ್ನು ಉತ್ತೇಜಿಸುವಂತೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | 20 ವರ್ಷಗಳಿಂದ ನೀರು, ವಿದ್ಯುತ್ ಇಲ್ಲದೆ ನರಳಾಟ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

ಹುಣಸಗಿ ತಾಲೂಕಿನ ವಜ್ಜಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಲಾಪುರಳ್ಳಿ ಗ್ರಾಮದ ಹೊಲಗಳಲ್ಲಿ...

ವಿಜಯಪುರ |ಸಂವಿಧಾನವನ್ನು ಮನುವಾದಕ್ಕೆ ಜೋಡಿಸುವ ಪ್ರಯತ್ನ ಖಂಡನೀಯ: ಎಸ್.ಎಂ. ಪಾಟೀಲ ಗಣಿಹಾರ

ದೇಶದ ಸಂವಿಧಾನದಲ್ಲಿ ಮನುಸ್ಮೃತಿಯ ಅಂಶಗಳಿವೆ ಎಂಬ ಹೇಳಿಕೆಯನ್ನು ಖಂಡಿಸಿರುವ ಅಹಿಂದ ಮುಖಂಡ...

ಯರಗೋಳ ಸರ್ಕಾರಿ ಪ್ರೌಢಶಾಲೆಯಲ್ಲಿ ‘ನನ್ನ ಕನಸು’ ವಿನೂತನ ಕಾರ್ಯಕ್ರಮ: ಯುಪಿಎಸ್‌ಸಿ ಸಾಧಕರೊಂದಿಗೆ ವಿದ್ಯಾರ್ಥಿಗಳ ಸಂವಾದ

ವಿದ್ಯಾರ್ಥಿಗಳಲ್ಲಿ ಭವಿಷ್ಯದ ಗುರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ...

ಕಲಬುರಗಿ | 2,350ಕ್ಕೂ ಹೆಚ್ಚು ಅನಾಥರು, ಅಂಗವಿಕಲರು, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ

ವೃತ್ತಿ ಕೇವಲ ಜೀವನೋಪಾಯದ ಮಾರ್ಗವಾಗದೆ, ಸಮಾಜ ಸೇವೆಯ ಸಾಧನವಾಗುವ ಮೂಲಕ ಮಾನವೀಯತೆಯ...