ದಾವಣಗೆರೆ | ವಿದ್ಯಾರ್ಥಿಗಳಿಗೆ “ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Date:

ದಾವಣಗೆರೆ: ದಾವಣಗೆರೆ ವೆಲ್ಫೇರ್ ಫೌಂಡೇಶನ್ನ ಅಧ್ಯಕ್ಷ ಹಾಗೂ ಏಐಎಂಐಎಂ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ ಶೋಯಬ್ ಅವರ ಮಾರ್ಗದರ್ಶನದಲ್ಲಿ, ಷಾಹೀನ್ ಸಂಸ್ಥೆಗಳು ಸಮೂಹ ಮತ್ತು ಐಎಲ್ಎಂ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ “ಹೌ ಟು ಫೇಸ್ ಎಕ್ಸಾಮ್ ಅಂಡ್ ಕೆರಿಯರ್ ಗೈಡೆನ್ಸ್” (ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ) ಕಾರ್ಯಕ್ರಮವನ್ನು ಗೋಲ್ಡನ್ ಪ್ಯಾಲೇಸ್ನಲ್ಲಿ ಆಯೋಜಿಸಲಾಗಿತ್ತು.

- Advertisement -

ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಎದುರಿಸುವ ಆತಂಕ, ಒತ್ತಡಗಳನ್ನು ನಿಭಾಯಿಸುವುದು ಹಾಗೂ ಭವಿಷ್ಯದ ವೃತ್ತಿ ಮಾರ್ಗಗಳ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು SSLC ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1003432902

ಕಾರ್ಯಕ್ರಮದಲ್ಲಿ ಕೌಶಲ್ಯ ತರಬೇತುದಾರ ಅಮೀರ್ ಹಾಶಿಮಿ, ಕೆರಿಯರ್ ಕೌನ್ಸಿಲರ್ ಹಾಗೂ ಲೈಫ್ ಕೋಚ್ ಅತೀಕ್-ಉರ್-ರೆಹಮಾನ್ ಅವರು ತರಬೇತಿ ನೀಡುವ ಮೂಲಕ “ಪರೀಕ್ಷಾ ಸಿದ್ಧತೆಯ ಕ್ರಮಬದ್ಧ ತಂತ್ರಗಳು, ಸಮಯ ನಿರ್ವಹಣೆ, ವೃತ್ತಿ ಆಯ್ಕೆಯ ಅವಕಾಶಗಳು ಹಾಗೂ ಜೀವನ ಕೌಶಲಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಜ್ಞಾನಪೂರ್ಣ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಫೌಂಡೇಶನ್ನಿನಿಂದ “ಈ ಪೀಳಿಗೆಯ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ತಮ್ಮ ಭವಿಷ್ಯವನ್ನು ಬೆಳೆಸಿಕೊಳ್ಳಲು ಈ ಕಾರ್ಯಕ್ರಮ ನೆರವಾಗಲಿ ಎಂಬುದು ನಮ್ಮ ಆಶಯ ವ್ಯಕ್ತಪಡಿಸಿ, ಸಹಯೋಗ ನೀಡಿದ ಎಲ್ಲಾ ಸಂಸ್ಥೆಗಳು, ಪೋಷಕರು ಮತ್ತು ಉತ್ಸಾಹಿ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ದಾವಣಗೆರೆಯ ವಿವಿಧ ಶಾಲೆಗಳ ಸುಮಾರು ನೂರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು. ಭವಿಷ್ಯದಲ್ಲೂ ಇಂತಹ ಉಪಯುಕ್ತ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ವಿದ್ಯಾರ್ಥಿಗಳು, ಆಯೋಜಕರು ಆಶಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...