ದಾವಣಗೆರೆ | ಫಸಲ್ ಭೀಮಾ ಯೋಜನೆಯಲ್ಲಿ ಬೆಳೆಗಳಿಗೆ ವಿಮೆ ಪಡೆಯಲು ರೈತರಿಗೆ ಆಹ್ವಾನ

Date:

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಗೆ ಒಳಪಡುವ  ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮೆಯನ್ನು ಮಾಡಿಸಲು ಜುಲೈ 31 ಹಾಗೂ ಸೂರ್ಯಕಾಂತಿ ಬೆಳೆಗೆ ಆಗಸ್ಟ್ 16 ಕೊನೆಯ ದಿನವಾಗಿರುತ್ತದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
IMG 20250619 180431
ಪ್ಫಧಾನ ಮಂತ್ರಿ ಫಸಲ್ ಭೀಮಾ ಯೋಜನೆ

ಫಸಲ್ ಭೀಮಾ (ವಿಮಾ) ಯೋಜನೆಯಡಿ ನಿಗದಿಪಡಿಸಿದ ಬೆಳೆಗಳಿಗೆ ರೈತರು ವಿಮೆ ಪಡೆಯಬಹುದಾಗಿದೆ.‌ ಆಯಾ ಬೆಳೆಗಳಿಗೆ ತಕ್ಕಂತೆ ವಿಮಾ ವಂತಿಗೆ ಮತ್ತು ವಿಮೆ ಹಣ ನಿಗದಿಪಡಿಸಿದ್ದು ಹತ್ತಿರದ ಸೇವಾ ಕೇಂದ್ರಗಳಲ್ಲಿ ಪಹಣಿ, ಫ್ರೂಟ್ ಐಡಿ, ಬ್ಯಾಂಕ್ ವಿವರ ಸೇರಿದಂತೆ ಅಗತ್ಯ ವಿವರಗಳನ್ನು ಸಲ್ಲಿಸಿ ವಿಮೆ ಪಡೆಯಬಹುದು ಎಂದು ಕೃಷಿ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನಲೆ ಎಸ್ ಕೆ ಎಂ ಮತ್ತು ಜೆಸಿಟಿಯು ಪೋಸ್ಟರ್ ಬಿಡುಗಡೆ

ಬೆಳೆವಿಮೆ ಮಾಡಿಸಲು ಇಚ್ಛಿಸದ ಸಾಲ ಪಡೆದಂತಹ ರೈತರು ಬೆಳೆವಿಮೆ ಮಾಡಿಸಲು ನಿಗದಿಪಡಿಸಿರುವ ಅಂತಿಮ ದಿನಾಂಕಕ್ಕಿಂತ 7 ದಿನದ ಮುಂಚಿತವಾಗಿ ಸಂಬಂಧಪಟ್ಟ ಸಾಲ ಪಡೆದಿರುವ ಬ್ಯಾಂಕಿಗೆ ಆಪ್ಟಿಂಗ್-ಔಟ್ ಎಂಬ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ, ಬ್ಯಾಂಕುಗಳನ್ನು, ಸಾರ್ವಜನಿಕ ಸೇವಾ ಕೇಂದ್ರ ಅಥವಾ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರಾದ ಜಿಯಾವುಲ್ಲಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...