ದಾವಣಗೆರೆ | ಕಾವೇರಿ ನಿಯಂತ್ರಣ ಸಮಿತಿ ನಿರ್ಧಾರ ತಿರಸ್ಕರಿಸಿ, ರೈತರ ಹಿತ ಕಾಯಲು ರೈತಸಂಘದ ಆಗ್ರಹ

Date:

ಕಾವೇರಿ ನದಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯೂಆರ್‌ಸಿ) ನಿರ್ಧಾರ ತಿರಸ್ಕರಿಸಿ ಕಾವೇರಿ ನೀರನ್ನು ತಮಿಳುನಾಡಿಗೆ ಸೇರಿಸಬಾರದು ಕರ್ನಾಟಕ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ.ದಾವಣಗೆರೆ ತಾ॥ ಸಮಿತಿ (ಕೋಡಿಹಳ್ಳಿ ಚಂದ್ರಶೇಖರ್ ಬಣದಿಂದ ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಈ ವೇಳೆ ಮಾತನಾಡಿದ ರೈತ ಸಂಘದ ಮುಖಂಡರು, “ರಾಜ್ಯದಲ್ಲಿ ಮಳೆ ಇಲ್ಲದೇ ತೀವ್ರ ಬರಗಾಲ ಕಾಡುತ್ತಿದ್ದು, ಕೆಆರ್‌ಎಸ್‌ನಲ್ಲಿ ಹತ್ತು ಹನ್ನೆರಡು ಟಿಎಂಸಿ ನೀರು ಮಾತ್ರ ಬಾಕಿ ಉಳಿದಿದೆ. ಇದರಲ್ಲಿ ಅರ್ಧದಷ್ಟು ನೀರು ಮಾತ್ರ ಬಳಕೆಗೆ ಸಾಧ್ಯವಿದ್ದು, ಕುಡಿಯುವ ನೀರಿನ ಬಳಕೆಗೆ ಸಾಕಾಗುವಷ್ಟಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಪ್ರತಿದಿನ 3500 ಕ್ಯೂಸೆಕ್ಸ್‌ನಂತೆ 15 ದಿವಸಗಳ ಅವಧಿಗೆ ತಮಿಳುನಾಡಿಗೆ ನೀರು ಹರಿಸುವಂತೆ ನಿರ್ಧರಿಸಿ ಆದೇಶಿಸಿರುವುದು ದುರಾದೃಷ್ಟಕರ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ಇದು ಕರ್ನಾಟಕದ ಹಳೇ ಮೈಸೂರು ಭಾಗದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕಾರಣಗಳಿಂದ ಈ ಕೂಡಲೇ ಸಿಡಬ್ಲ್ಯೂಆರ್‌ಸಿ ಆದೇಶವನ್ನು ತಿರಸ್ಕರಿಸಿ ತಮಿಳುನಾಡಿಗೆ ನೀರು ಹರಿಸದಂತೆ ಸರ್ಕಾರ ತೀರ್ಮಾನ ಕೈಗೊಳ್ಳಬೇಕು, ಕರ್ನಾಟಕದ ರೈತರ ಹಿತ ಕಾಪಾಡಬೇಕೆಂದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತದೆ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ಪ್ರತಿಭಟನೆಯಲ್ಲಿ ದಾವಣಗೆರೆ ತಾಲೂಕು ಅಧ್ಯಕ್ಷ ಮಂಡಲೂರು ವಿಶ್ವನಾಥ್, ಎಸ್ ಜೆ ಕಲ್ಲೇಶ್, ವೆಂಕಟೇಶ್ ಗುಡಾಳ್, ಜಿಎಸ್ ಹಾಲೇಶ್, ಮಲ್ಲಿಕಾರ್ಜುನ, ಚಂದ್ರಶೇಖರ ಕಡ್ಲೆಬಾಳು, ದಿನೇಶ್, ರಾಜಣ್ಣ ಎಸ್, ವೀರಣ್ಣ ನಾಗನೂರು, ರಾಜಣ್ಣ ಕೋಡಿಹಳ್ಳಿ, ರಮೇಶ್ ಸಿದ್ದನೂರು, ಮಂಜಣ್ಣ ಸಿದ್ದನೂರು, ಮಹೇಶ್ ಅತ್ತಿಗೇರಿ ಸೇರಿದಂತೆ ಅನೇಕ ರೈತ ಮುಖಂಡರು ಹಾಜರಿದ್ದರು.

IMG 20250205 WA0034
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳ: ನವೆಂಬರ್ 1ರಿಂದಲೇ ಜಾರಿ

ರಾಜ್ಯದ ಹಾಲು ಗ್ರಾಹಕರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಹೊರ ಹೇರಿದೆ....

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...