ದಾವಣಗೆರೆ | ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ನೂತನ ಕಚೇರಿ ಉದ್ಘಾಟನೆ ಮತ್ತು ಅಂಬೇಡ್ಕರ್ ಜಯಂತಿ.

Date:

ನೂತನ ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ-ದಲಿತ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ) ಜಿಲ್ಲಾ ಪ್ರಧಾನ ಕಚೇರಿಯನ್ನು ದಿನಾಂಕ ಎಪ್ರಿಲ್ 19, 2025ರ ಶನಿವಾರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ನಗರದ ಸರಸ್ವತಿ ನಗರದ ದುರ್ಗಾಂಬಿಕಾ ಸ್ಕೂಲ್ ಎದುರಿನ ಮನೀಶ್ ಕಾಂಪ್ಲೆಕ್‌ನ ಒಂದನೇ ಮಹಡಿಯಲ್ಲಿ ಉದ್ಘಾಟಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

- Advertisement -
1001856874
Oplus_0

ದಾವಣಗೆರೆ ಜಿಲ್ಲೆಯ ಪ್ರಧಾನ ಕಛೇರಿಯನ್ನು ನೂತನವಾಗಿ ಉದ್ಘಾಟಿಸಲಾಗುತ್ತಿದ್ದು, ಕಚೇರಿಯ ಉದ್ಘಾಟನೆಯನ್ನು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪನವರು ನೆರವೇರಿಸಲಿದ್ದಾರೆ. ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರರ 134ನೇ ಜಯಂತ್ಯುತ್ಸವವನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾಧ್ಯಕ್ಷ ಮಂಜುನಾಥ್ ಕಬ್ಬೂರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷೆಯ ಸಹೋದರನ ಹಸ್ತಕ್ಷೇಪ, ಸದಸ್ಯರಿಂದ ಗ್ರಾಮ ಪಂಚಾಯಿತಿಗೆ ಬೀಗ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿಐಸಿಸಿಐ ಬುಡಕಟ್ಟು ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ರಾಜಾನಾಯಕ ವಹಿಸಲಿದ್ದಾರೆ. ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಮಂಜಣ್ಣ ಆಶಯ ನುಡಿಗಳನ್ನಾಡಲಿದ್ದಾರೆ.‌ ಮುಖ್ಯ ಅತಿಥಿಗಳಾಗಿ ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀನಿವಾಸ ದಾಸಕರಿಯಪ್ಪ, ಪಾಲಿಕೆ ಸದಸ್ಯ ವೀರೇಶ್ ಕೆ.ಎಸ್., ಕರ್ನಾಟಕ ಬ್ಯಾಂಕ್ ಶಾಖಾ ವ್ಯವಸ್ಥಾಪಕ ರಾಕೇಶ್ ಶಾನುಭೋಗ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಪರಶುರಾಮ್, ಪಾಲಿಕೆ ಸದಸ್ಯ ಮಂಜಾನಾಯ್ಕ, ಟಿವಿ 9 ವರದಿಗಾರರಾದ ಬಸವರಾಜ ದೊಡ್ಡಮನಿ ಆಗಮಿಸಲಿದ್ದು, ಡಿಐಸಿಸಿಐ ಜಿಲ್ಲಾಧ್ಯಕ್ಷ ಮಂಜುನಾಥ್ ವೈ. ಕಣ್ಣೂರು, ಜಿಲ್ಲಾ ಉಪಾಧ್ಯಕ್ಷ ಸುರೇಶ ಬಿ. ಗೋಶಾಲೆ ಉಪಸ್ಥಿತರಿರುವರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಮೇಲೆ ಮೋದಿ ಶುಲ್ಕ: ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಖಚಿತ!

ಡಿಜಿಟಲ್ ಭಾರತದ ಬೆನ್ನೆಲುಬಾಗಿ ಬೆಳೆದು ನಿಂತಿರುವುದು ಯುಪಿಐ. ಈ ಪಾವತಿ ವ್ಯವಸ್ಥೆಯು...

ಕೆ ಎಸ್ ಬಸವಂತಪ್ಪ ಹೋರಾಟದ ಹೆಜ್ಜೆಗುರುತು: ಪೌರಕಾರ್ಮಿಕರ ಮಗನಿಂದ ಸಚಿವ ಸ್ಥಾನದವರೆಗೆ

ಪೌರಕಾರ್ಮಿಕ ಕುಟುಂಬದಿಂದ ಆರಂಭವಾದ ಬದುಕಿನ ಪಯಣ ಇದೀಗ ರಾಜ್ಯ ಸಚಿವ ಸಂಪುಟದವರೆಗೆ...

ದಾವಣಗೆರೆ | ಜಾತಿ ದೌರ್ಜನ್ಯ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಪ್ರಬಲ ಜಾತಿಯ ಜಾತಿವಾದಿಗಳು...

ದಾವಣಗೆರೆ | ಕಾವೇರಿ ನಿಯಂತ್ರಣ ಸಮಿತಿ ನಿರ್ಧಾರ ತಿರಸ್ಕರಿಸಿ, ರೈತರ ಹಿತ ಕಾಯಲು ರೈತಸಂಘದ ಆಗ್ರಹ

ಕಾವೇರಿ ನದಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯೂಆರ್‌ಸಿ) ನಿರ್ಧಾರ ತಿರಸ್ಕರಿಸಿ ಕಾವೇರಿ...