ದಾವಣಗೆರೆ | ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ: ಡಿ ಕೆ ಶಿವಕುಮಾರ್

Date:

ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಲು ಸಂಕಲ್ಪ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ನಗರದ ಬಾಪೂಜಿ ಕಾಲೇಜಿನ ಸಭಾಂಗಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ​ಸಭೆಯಲ್ಲಿ ಚುನಾವಣಾ ರೂಪುರೇಷೆಗಳು ಹಾಗೂ ವಾರ್ಡ್‌ವಾರು ಜವಾಬ್ದಾರಿಗಳ ಹಂಚಿಕೆಯ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಗೃಹ ಮಂಡಳಿ ಅಧ್ಯಕ್ಷರಾದ ಶಿವಲಿಂಗೇಗೌಡರು ಪಾಲ್ಗೊಂಡಿದ್ದರು.

ಇದನ್ನೂ ಓದಿದ್ದೀರಾ? ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮರಣೋತ್ತರ ಭಾರತರತ್ನ: ಆ ಐತಿಹಾಸಿಕ ಕ್ಷಣದ ಮಹತ್ವವೇನು?

ಸಭೆಯಲ್ಲಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್, ಚಲುವರಾಯಸ್ವಾಮಿ, ಕೆ ಎಚ್ ಮುನಿಯಪ್ಪ, ಮಧು ಬಂಗಾರಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ತನ್ವೀರ್ ಸೇಠ್, ರಿಜ್ವಾನ್ ಅರ್ಷದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಜಿ ಸಿ ಚಂದ್ರಶೇಖರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ, ಮಾಜಿ ಸಚಿವ ರಮಾನಾಥ್ ರೈ ಸೇರಿದಂತೆ ಇನ್ನೂ ಬಹುತೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...