ದಾವಣಗೆರೆ | ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ: ಪೊಲೀಸ್ ಬೈಕ್ ಜಾಥಾ

Date:

ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2026 ಅಂಗವಾಗಿ ಸಾರ್ವಜನಿಕರಲ್ಲಿ ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ರಸ್ತೆ ಸುರಕ್ಷತೆ ಸಂಚಾರ ನಿಯಮಗಳ ಪಾಲನೆ ಮಾಡುವ ಬಗ್ಗೆ ಹಾಗೂ ವಿಶೇಷವಾಗಿ ಇಂದು ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಮೂಡಿಸಲು ದಾವಣಗೆರೆ ನಗರದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರ ನೇತೃತ್ವದಲ್ಲಿ ಬೈಕ್ ಜಾಥಾವನ್ನು ಆಯೋಜಿಸಲಾಗಿತ್ತು.

- Advertisement -
1003576827

ರಸ್ತೆ ಸುರಕ್ಷತಾ ಜಾಗೃತಿ ಬೈಕ್ ಜಾಥವು ನಗರದ ಜಯದೇವ ವೃತ್ತದಿಂದ ಆರಂಭವಾಗಿ ಲಾಯರ್ ರಸ್ತೆ- ಈರುಳ್ಳಿ ಮಾರ್ಕೇಟ್ ರಸ್ತೆ- ಬಂಬೂಬಜಾರ್- ವೆಂಕಟೇಶ್ವರ ವೃತ್ತ- ಅರಳಿಮರ ವೃತ್ತ- ಹಳೇಬೇತೂರು ರಸ್ತೆ- ಹಗೆದಿಬ್ಬ ವೃತ್ತ –ದುರ್ಗಾಂಬಿಕಾ ದೇವಾಸ್ಥಾನ- ಹೊಂಡದ ವೃತ್ತ- ಅರುಣ ವೃತ್ತ ಪಿಬಿ ರಸ್ತೆ- ವಿನೋಬಾ ನಗರ 2 ನೇ ಮುಖ್ಯ ರಸ್ತೆ- ಶಾಮನೂರು ರಸ್ತೆ – ಭಾಪೂಜಿ ಸ್ಕೂಲ್ – ಬಿ ಐ ಇ ಟಿ ರಸ್ತೆ- ನೂತನ್ ಕಾಲೇಜ್ ರಸ್ತೆ- ಕಾಫಿ ಡೇ ವೃತ್ತ- ಡೆಂಟಲ್ ಕಾಲೇಜ್ ರಸ್ತೆ- ಶಾಮನೂರು ರಸ್ತೆ- ರಿಂಗ್ ರಸ್ತೆ- ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಜಿಲ್ಲಾ ಪೊಲೀಸ್ ಕಛೇರಿಗೆ ಆಗಮಿಸಿ ಮುಕ್ತಾಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
1003576829

ಪೊಲೀಸ್ ಅಧೀಕ್ಷಕರವರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಹಸಿರು ನಿಶಾನೆ ತೋರುವ ಮೂಲಕ ಬೈಕ್ ಜಾಥಕ್ಕೆ ಚಾಲನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಉಪಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಸಿಗುವುದೇ ರಾಜಕೀಯ, ಸಾಮಾಜಿಕ ನ್ಯಾಯ?

ಈ ಸಂದರ್ಭದಲ್ಲಿ ಮಹಾ ನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ರೇಣುಕಾ ರವರು, ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ, ಪೊಲೀಸ್ ನಿರೀಕ್ಷಕರುಗಳಾದ ಮಂಜುನಾಥ, ವಸಂತ್ ಪಿ ಎಸ್ ಐ ರವರುಗಳಾದ ಶ್ರೀಮತಿ ಶೈಲಜಾ, ಶ್ರೀಮತಿ ಪ್ರಮೀಳಮ್ಮ, ಮಹಾದೇವ ಭತ್ತೆ, ಶ್ರೀಮತಿ ಶಕುಂತಲಾ, ಶ್ರೀಮತಿ ಜಯಶೀಲ ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿಗಳು ಬೈಕ್ ಜಾಥದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...

ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ...