ದಾವಣಗೆರೆ | ಪಿಯುಸಿ ಫಲಿತಾಂಶ; ರ್ಯಾಂಕ್ ಇಲ್ಲದ 26ನೇ ಸ್ಥಾನ

Date:

2026ರ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪ್ರಮಾಣ ಈ ವರ್ಷ ಶೇ.81.99 ರಷ್ಟಿದ್ದು, ರಾಜ್ಯದ ಸರಾಸರಿಗಿಂತ ಕಡಿಮೆ ಸಾಧನೆ ಮಾಡಿದೆ. ವಿದ್ಯಾರ್ಥಿಗಳಿಗೆ ಯಾವುದೇ ರ್ಯಾಂಕ್ ಪಡೆಯಲು ಸಾಧ್ಯವಾಗಿಲ್ಲ.

- Advertisement -

ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯ ಫಲಿತಾಂಶದಲ್ಲಿ ಸಾಧಾರಣ ಸುಧಾರಣೆ ಕಂಡುಬಂದಿದ್ದು, ದಾವಣಗೆರೆ ಜಿಲ್ಲೆ ರಾಜ್ಯದ ಶೇಕಡಾವಾರು ಫಲಿತಾಂಶದಲ್ಲಿ 26ನೇ ಸ್ಥಾನದಲ್ಲಿದೆ.‌ ಪರೀಕ್ಷೆಗೆ ಹಾಜರಾದ 6,94,545 ಪೈಕಿ 5,66,608 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.‌ ವಾಡಿಕೆಯಂತೆ ಈ ಬಾರಿಯೂ ಬಾಲಕಿಯರೇ ಶೇಕಡಾ ಹೆಚ್ಚು ಉತ್ತೀರ್ಣರಾಗಿದ್ದಾರೆ. ರಾಜ್ಯದಲ್ಲಿ ಶೇ.86.48ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿಯ ವಿಜಯಾ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೀರ್ತಿ ವರ್ಣೇಕರ್ ದಾವಣಗೆರೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಚೈತನ್ಯ ಟೆಕ್ನೋ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 595 ಅಂಕ ಗಳಿಸಿದ್ದಾರೆ.

ದಾವಣಗೆರೆ ನಗರದ ಶ್ರೀ ಸಿದ್ಧಗಂಗಾ ಪದವಿ ಪೂರ್ವ ವಿಜ್ಞಾನ ಕಾಲೇಜಿನ ರಶ್ಮಿ ಹೆಚ್.‌ ಎಸ್.‌ 600ಕ್ಕೆ 591 ಅಂಕಗಳನ್ನು ಗಳಿಸಿ ಶೇಕಡವಾರು 98.5% ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ಕನ್ನಡ ವಿರೋಧಿ, ಹಿಂದಿ ಹೇರಿಕೆಯ ರಾಜ್ಯಪಾಲರ ವಾಪಸ್ಸು ಕರೆಸಿಕೊಳ್ಳಲು ಕರವೇ ಆಗ್ರಹ

ಚೈತನ್ಯ ಟೆಕ್ನೋ ಕಾಲೇಜು, ಸಿದ್ದಗಂಗಾ, ಸರ್ ಎಂವಿ ಕಾಲೇಜು, ಟೀಂ ಅಕಾಡೆಮಿ ಸೇರಿದಂತೆ ಹಲವು ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಹೆಚ್ಚಿನ ಅಂಕಗಳೊಂದಿಗೆ ಗಮನಾರ್ಹ ಸಾಧನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...