ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

Date:

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ ಪ್ರೌಢಶಾಲಾ ವಿದ್ಯಾರ್ಥಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಜರುಗಿದೆ. ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಮುಜಾಮಿಲ್ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿ.

- Advertisement -
1003749996
Oplus_131072

ಜಗಳೂರು ತಾಲೂಕಿನ ಗೋಗುದ್ದು ಗ್ರಾಮದ ಚಮನ್ ಸಾಬ್ ಮತ್ತು ಫಾತೀಮಾರ ಮೂರು ಜನ ಮಕ್ಕಳಲ್ಲಿ ಮುಜಮಿಲ್ ದ್ವಿತೀಯ ಪುತ್ರನಾಗಿದ್ದ ಮುಜಾಮಿಲ್ ಸೋಮವಾರ ಮುಂಜಾನೆ ಸುಮಾರು ಮೂರು ಗಂಟೆ ವೇಳೆಗೆ ನಿದ್ರಿಯಿಂದ ಎದ್ದು ಮೂತ್ರ ವಿಸರ್ಜನೆಗಾಗಿ ಹೊರಗೆ ತೆರಳಿದ್ದಾನೆ. ಮೂತ್ರ ವಿಸರ್ಜನೆ ನಂತರ ಮನೆ ಒಳಗೆ ಬಂದು ಕುಸಿದು ಬಿದ್ದಿದ್ದಾನೆ. ಕೂಡಲೇ ಪೋಷಕರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿಯೇ ಅಸುನೀಗಿದ್ದಾನೆ ಎಂದು ತಿಳಿದು ಬಂದಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ಎಸ್ಐಆರ್ ಮ್ಯಾಪಿಂಗ್ ನಲ್ಲಿ ನ್ಯೂನತೆ: ಬಿಎಲ್ಓ ಮಾರ್ಗಸೂಚಿಗೆ ಮುಸ್ಲಿಂ ಒಕ್ಕೂಟ ಆಗ್ರಹ

ಮೃತ ವಿದ್ಯಾರ್ಥಿಯು ತಾಲೂಕಿನ ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.‌ ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ತಿಪ್ಪೇಸ್ವಾಮಿ ಮತ್ತು ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯ ಶಾಲೆಯ ಮುಖ್ಯಶಿಕ್ಷಕರು ,ಶಿಕ್ಷಕರು , ಗೋಗುದ್ದು ಗ್ರಾಮದ ಮುಖಂಡರು ಸಂತಾಪ ಸೂಚಿಸಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...