ದಾವಣಗೆರೆ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ:ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Date:

ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಯಮುನೇಶ (28) ಶಿಕ್ಷೆಗೆ ಒಳಗಾದ ಆರೋಪಿ.15 ವರ್ಷದ ಬಾಲಕಿಯನ್ನು ಮದುವೆಯಾಗಿ ಅತ್ಯಾಚಾರ ಎಸಗಿದ್ದಕ್ಕೆ ಸಂಬಂಧಿಸಿದಂತೆ 2022ರ ಫೆ.10ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಮಂಗಳವಾರ ವಿಚಾರಣೆ ನಡೆಸಿದಾಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

ಸಂತ್ರಸ್ತ ಬಾಲಕಿಗೆ ದಂಡದ ಮೊತ್ತ ಹಾಗೂ ₹ 5 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. 9ನೇ ತರಗತಿ ಓದುತ್ತಿದ್ದ ಬಾಲಕಿ ನಾಪತ್ತೆಯಾಗಿರುವ ಕುರಿತು ಪಾಲಕರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಮಹಿಳಾ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟ‌ರ್ ಎಂ.ಆರ್. ಚೌಬೆ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಕೀಲೆ ಸುನಂದಾ ಮಡಿವಾಳರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...