ದಾವಣಗೆರೆ | ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್

Date:

- Advertisement -

ದಾವಣಗೆರೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ  (ಡಿಡಿಪಿಐ) ಕಚೇರಿಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಉಂಟಾದ ಬೆಂಕಿಗೆ ಕಛೇರಿಯ ಕಡತ ಹಾಗೂ ಕಂಪ್ಯೂಟರ್‌ ಭಸ್ಮವಾಗಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿದ್ಯುತ್ ತಂತಿಯ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕಟ್ಟಡದ ಷಟರ್ಸ್‌ ಮೂಲಕ ಹೊರಬರುತ್ತಿದ್ದ ಹೊಗೆಯನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬಾಗಿಲು ಮುರಿದು ಬೆಂಕಿ ನಂದಿಸಿದ್ದಾರೆ.

IMG 20250306 WA0131
ಬೆಂಕಿ ಅವಘಡದಿಂದ ಸುಟ್ಟು ಕರಕಲಾದ ಉಪಕರಣಗಳು

“ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಉಂಟಾಗಿ ಕಚೇರಿಗೆ ಹಾನಿಯಾಗಿದೆ. ಕಡತ, ಕಂಪ್ಯೂಟರ್‌ ಹಾಗೂ ಪ್ರಿಂಟರ್‌ ಬೆಂಕಿಗಾಹುತಿಯಾಗಿವೆ. ನಷ್ಟದ ಪ್ರಮಾಣ ಇನ್ನಷ್ಟೇ ತಿಳಿಯಬೇಕಿದೆ” ಎಂದು ಡಿಡಿಪಿಪಿ ಜಿ.ಕೊಟ್ರೇಶ್‌ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಆಸ್ತಿ ಗಳಿಕೆ ಆರೋಪ, ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ.

ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾ ಅಧಿಕಾರಿ ಪ್ರೇಮಾನಂದ ಶೇಟ್, ಸಿಬ್ಬಂದಿಗಳಾದ ಮಹಾಲಿಂಗ ಪಾಟೀಲ, ನಾಗರಾಜ್ ಟಿ.ಸಿ, ಮುನಿಸ್ವಾಮಿ ನಾಯಕ, ಸತೀಶ್ ಪಾಲ್ಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು...

ದಾವಣಗೆರೆ | ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಮಾಧ್ಯಮ ಪ್ರಶಸ್ತಿ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪತ್ರಿಕಾ ದಿನಾಚರಣೆ ಹಾಗೂ 2025-26ನೇ ಸಾಲಿನ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ...

ದಾವಣಗೆರೆ | ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ಎನ್.ಎಸ್.ಯು.ಐ ಕಾಂಗ್ರೆಸ್ ಆಗ್ರಹ

ವಿದ್ಯಾರ್ಥಿಗಳ ಭವಿಷ್ಯ, ಸಮಾನ ಶಿಕ್ಷಣಾವಕಾಶ ಹಾಗೂ ನ್ಯಾಯಸಮ್ಮತ ಪ್ರವೇಶ ವ್ಯವಸ್ಥೆಯನ್ನು ಕಾಪಾಡುವ...