ದಾವಣಗೆರೆ | ಶ್ರಮಿಕ ಶಕ್ತಿ ಸಂಯೋಜಿತ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ ಘಟಕ ಉದ್ಘಾಟನೆ

Date:

“ಶ್ರಮಿಕ ಶಕ್ತಿ ಸಂಯೋಜಿತ ‘ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ’ ಹೊನ್ನಾಳಿ ತಾಲ್ಲೂಕು ಘಟಕವನ್ನು ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಉದ್ಘಾಟನೆಯನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಮಾಯಕೊಂಡ ಶಾಸಕರು ಜಂಟಿಯಾಗಿ ಉದ್ಘಾಟಿಸಿದರು.

- Advertisement -
1002481674

ಕಾರ್ಯಕ್ರಮದಲ್ಲಿ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ’ ಘಟಕ ಉದ್ಘಾಟಿಸಿ ಮಾತನಾಡಿದ ಹೊನ್ನಾಳಿ ಶಾಸಕ ಶಾಂತನಗೌಡ “ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆಗಳನ್ನು, ಸೌಲಭ್ಯಗಳನ್ನು ಒದಗಿಸಿದ್ದು, ಅವುಗಳನ್ನು ಬಳಸಿಕೊಳ್ಳುವ ಮೂಲಕ ಪ್ರಗತಿ ಕಾಣಬೇಕು” ಎಂದು ಹಾರೈಸಿದರು. ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ ಮಾತನಾಡಿ, “ಅಸಂಘಟಿತ ಕಾರ್ಮಿಕ ವಲಯದ ಕಾರ್ಮಿಕರು, ಇತರೆ ಕಾರ್ಮಿಕರು ಸಂಘಟಿತರಾಗುವ ಮೂಲಕ ಯೋಜನೆಗಳು ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಕಟ್ಟಡ ಕಾರ್ಮಿಕರ ಸಮಸ್ಯೆಗಳ ಕುರಿತು, ಒಟ್ಟಾಗಿ ಸಂಘಟನೆ ಕಟ್ಟುವ ಕುರಿತು ಕಾರ್ಮಿಕ ಮುಖಂಡರು
ಚರ್ಚೆ ನಡೆಸಿದರು. ಕಾರ್ಯಕ್ರಮದಲ್ಲಿ ಕಾಯಕಜೀವಿ ಕಟ್ಟಡ ಕಾರ್ಮಿಕರ ಸಂಘ (ರಿ), ಕರ್ನಾಟಕ ಶ್ರಮಿಕ ಶಕ್ತಿಯ ಮುಖಂಡರಾದ ಸತೀಶ್ ಅರವಿಂದ್, ಆದಿಲ್ ಖಾನ್, ಸೈಯದ್ ಅಶ್ಫಾಕ್, ರವೀಂದ್ರ, ಷಣ್ಮುಖ, ಪ್ರಿಯಾ, ಆಂಜನೇಯ, ಇಸ್ಮಾಯಿಲ್ ಜಬೀವುಲ್ಲಾ ಸೇರಿದಂತೆ ಇತರ ಸದಸ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...