ದಾವಣಗೆರೆ | ದಕ್ಷಿಣ ಉಪಚುನಾವಣೆ; ಅಂತಿಮ 22 ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕೆ

Date:

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು 11 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಅಖಾಡದಲ್ಲಿ 25 ಅಭ್ಯರ್ಥಿಗಳು ಉಳಿದಿದ್ದಾರೆ.

- Advertisement -

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು, ಬಿಜೆಪಿಯ
ಟಿ.ಶ್ರೀನಿವಾಸ ದಾಸಕರಿಯಪ್ಪ, ಆಮ್ ಆದ್ಮಿ ಪಕ್ಷದ ಕೆ.ಎಸ್. ಶಿವಕುಮಾರ್ ಸೇರಿದಂತೆ ಹಲವು ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...
election ink

ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ‌ದ ಶ್ರೀನಿವಾಸ ಎಂ.ಸಿ., ಬ್ಲೂ ಇಂಡಿಯಾ ಪಕ್ಷ ಖಾಜಾ ಮೋಹಿದ್ದೀನ್ ಜಿ, ಯಂಗ್ ಸ್ಟಾರ್ ಎಂಪ್ಲಾಯ್‌ಮೆಂಟ್ ಪಾರ್ಟಿಯ ಶಬಾಜುಲ್ಲಾ ಖಾನ್, ಎಸ್‌ಡಿಪಿಐನ ಅಪ್ಸರ್ ಕೆ.ಬಿ., ಉತ್ತಮ ಪ್ರಜಾಕೀಯ ಪಕ್ಷದಿಂದ ಈಶ್ವರ್, ಜನಹಿತ ಪಕ್ಷದ ಸೈಯದ್ ಇಮ್ತಿಯಾಜ್, ಜಿ.ಎನ್. ಪ್ರಶಾಂತ್ ಕುಮಾರ್, ಎಂ.ಜಿ. ಶ್ರೀಕಾಂತ್, ಎ.ಟಿ. ದಾದಕಲಂದರ್, ಈರಣ್ಣ, ಪಕ್ಷೇತರರಾಗಿ ಬಿ. ರಾಜಶೇಖರ್, ಖಾದರ್ ಆದಿಲ್ ಬಾಷಾ, ಡಿ.ಸೈಯದ್ ರಿಯಾಜ್,ಯು.ಎಂ. ಮನ್ಸೂರ್ ಅಲಿ, ಸೈಯದ್ ಚಾಂದ್‌ಪೀರ್,
ಸಿ.ಎಂ. ಮಂಜುನಾಥಯ್ಯ ಸ್ವಾಮಿ, ಹೆಚ್. ಸುಬಾನ್‌ಸಾಬ್, ಸಾಜಿದ್, ಸಾಧಿಕ್ ಪೈಲ್ವಾನ್, ಗೌತಮ್‌ಕುಮಾರ್ ಜೈನ್, ಟಿ.ಜಬೀನಾ ತಾಜ್, ಕೆ.ಹೆಚ್. ಮೆಹಬೂಬ್ ಕಣದಲ್ಲಿರುವ ಅಭ್ಯರ್ಥಿಗಳು.

ಇತರರಾದ ಆನಂದಪ್ಪ ಎಸ್.ಎಲ್., ಸುಭಾನ್ ಖಾನ್, ಹೆಚ್. ಪರವೇಜ್, ಅಲ್ಲಾಭಕ್ ಬಿ., ಅಮೀರ್ ಅಹಮ್ಮದ್ ಖಾನ್, ಇಸ್ಮಾಯಿಲ್ ಜಬೀವುಲ್ಲಾ, ಎಸ್.ಕೆ. ಅಫೈಲ್ ಖಾನ್, ಎಸ್.ಸಿ. ತ್ರಿಮೂರ್ತಿ, ಮಹಮ್ಮದ್ ಜಬೀವುಲ್ಲಾ, ಸೈಯದ್ ಜಬೀವುಲ್ಲಾ, ಡಿ. ಹನುಮಂತಪ್ಪ ಸೇರಿ ಹನ್ನೊಂದು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಒತ್ತಡಕ್ಕೆ ಮಣಿದು ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ: ಕಾಂಗ್ರೇಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್

ಒಟ್ಟಾರೆ ಹದಿನಾಲ್ಕು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದು ಚುನಾವಣೆ ಕೂತೂಹಲ ಕೆರಳಿಸಿದೆ.‌
ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗದೇ ಅಸಮಾಧಾನಗೊಂಡು 23 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಓರ್ವ ಮುಸ್ಲಿಂ ಮಹಿಳಾ ಅಭ್ಯರ್ಥಿ ಕೂಡ ಅಂತಿಮ ಕಣದಲ್ಲಿ ಉಳಿದಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...