ದಾವಣಗೆರೆ | ದಲಿತ ಸಂಘರ್ಷ ಸಮಿತಿ ಗ್ರಾಮ ಘಟಕಗಳಿಂದ 135ನೇ ಅಂಬೇಡ್ಕರ್ ಜಯಂತಿ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಮಿತಿಯಿಂದ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥರವರ ನೇತೃತ್ವದಲ್ಲಿ ದಾವಣಗೆರೆ ತಾಲೂಕಿನ ಯರಗುಂಟೆ, ಬಿ.ಕಲ್ಪನಹಳ್ಳಿ ಗ್ರಾಮ ಘಟಕಗಳ ಆಶ್ರಯದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

- Advertisement -
1004119141

ಈ ವೇಳೆ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ಮಾತನಾಡಿ “ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿ, ಅಸ್ಪೃಶ್ಯರು ಸೇರಿದಂತೆ ಎಲ್ಲಾ ಶೋಷಿತ ವರ್ಗಗಳಿಗೆ, ಮಹಿಳೆಯರಿಗೆ ಸಂವಿಧಾನದ ಮೂಲಕ ನಿಜವಾದ ಸ್ವಾತಂತ್ರ್ಯ ನೀಡಿದ ಮಹಾನ್ ಚೇತನ ಬಾಬಾ ಸಾಹೇಬ್ ಅಂಬೇಡ್ಕರ್” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
1004119207

ಇದೇ ವೇಳೆ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹರಿಹರ ಹರಪೀಠದ ವಚನಾನಂದ ಶ್ರೀ ಉಚ್ಛಾಟನೆ; ಪಂಚಮಸಾಲಿ ಟ್ರಸ್ಟ್ ನಿರ್ಣಯ

ಡಾ.ಬಿಆರ್. ಅಂಬೇಡ್ಕರರ 135 ನೇ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಡಿಕ್ಕಿ ಜಿಲ್ಲಾಧ್ಯಕ್ಷ ಕಬ್ಬೂರು ವೈ ಮಂಜುನಾಥ್, ಜಿಲ್ಲಾ ಮಹಿಳಾ ಸಂಚಾಲಕಿ ವಿಜಯಮ್ಮ,
ಜಿಲ್ಲಾ ಪ್ರಚಾರ ಜಿಲ್ಲಾ ಸಂಘಟನೆ ಸಂಚಾಲಕರಾದ ಬೇತೂರು ಹನುಮಂತ, ರಾಜೇಶ್ವರಿ, ಯರಗುಂಟೆ ಗ್ರಾಮ ಘಟಕದ ಅಣ್ಣಪ್ಪ. ಮಂಜುನಾಥ್. ನಾಗರಾಜ್. ಕುಬೇರಪ್ಪ. ಭೀಮಣ್ಣ. ಮರಿಯಪ್ಪ. ಹಾಲೇಶ್. ಉಚ್ಚೆಂಗೆಮ್ಮ. ಗೀತಾ. ಸರಿತಾ. ಕವಿತಮ್ಮ. ಸುನೀತ. ಗಂಗಮ್ಮ ದೀಪ. ಮೈಲಮ್ಮ. ರೇಣುಕಾ ಸೇರಿದಂತೆ ಯರಗುಂಟೆ, ಬಿ. ಕಲ್ಪನಹಳ್ಳಿ ಗ್ರಾಮ ಮುಖಂಡರು ಹಾಗೂ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...