ದಾವಣಗೆರೆ | ಮಾದಕ ವಸ್ತುಗಳನ್ನು ದೂರವಿಡಬೇಕು: ಎಸ್‌ಪಿ

Date:

ಮಾದಕ ವಸ್ತುಗಳು ಹಾಗೂ ಮಾದಕ ದ್ರವ್ಯಗಳು ಇಂದಿನ ಯೋಜನತೆಗೆ ಮಾರಕವಾಗಿ ಪರಿಣಮಿಸಿದ್ದು ಇವುಗಳ ಬಗ್ಗೆ ಎಚ್ಚೆತ್ತುಕೊಂಡು ಅವುಗಳನ್ನು ದೂರವಿಡುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

- Advertisement -

ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿರುವ ಗುಂಡಿ ಮಹಾದೇವಪ್ಪ ವೃತ್ತದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ಮಾದಕ ದ್ರವ್ಯಗಳ ಮಾರಾಟ ಹಾಗೂ ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾಲ್ನಡಿಗೆ ಜಾಥಾ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಕಳೆದ ಆಗಸ್ಟ್ ಮತ್ತು ಡಿಸೆಂಬರ್ ನಲ್ಲಿ ನಡೆಸಲಾದ ಅಪರಾಧ ತಡೆ ಮಾಸ ಆಚರಣೆ ವೇಳೆ ವಿದ್ಯಾರ್ಥಿಗಳು ಸಹ ಮಾದಕ ದ್ರವ್ಯಗಳ ವ್ಯಸನಿಗಳಾಗಿರುವುದು ಕಂಡುಬಂದಿರುವ ನಿಟ್ಟಿನಲ್ಲಿ ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು, ಯುವಜನತೆ ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಲವಾರು  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈ ವೇಳೆ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಸಂತೋಷ ಇತರರು ಇದ್ದರು. ಕಾಲ್ನಡಿಗೆ ಜಾಥಾವು ಗುಂಡಿ ಮಹಾದೇವಪ್ಪ ವೃತ್ತದಿಂದ ಸಾಗಿ ಸಿ.ಜಿ.ಆಸ್ಪತ್ರೆ ಮುಂಭಾಗ, ಶಾಂತವೇರಿ ಗೋಪಾಲಗೌಡ ವೃತ್ತ, ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಜಯದೇವ ವೃತ್ತ ತಲುಪಿ ಸಮಾರೋಪಗೊಂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...