ದಾವಣಗೆರೆ | ಹವಾಮಾನ ವೈಪರೀತ್ಯ, ಭಾರೀ ಮಳೆ ಮುನ್ಸೂಚನೆ; ಮುನ್ನೆಚ್ಚರಿಕೆಗೆ ಜಿಲ್ಲಾಧಿಕಾರಿ ಸೂಚನೆ

Date:

ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ ನೀಡಿದರು.

- Advertisement -

ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಹಲವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಳೆಯಿಂದಾಗಬಹುದಾದ ಅನಾಹುತಗಳ ತಡೆಗಟ್ಟುವಿಕೆ ಕುರಿತು ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ‘ಗೂಗಲ್ ಮೀಟ್’ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿ
“ಮಳೆ ಮತ್ತು ಗಾಳಿಯಿಂದ ರಸ್ತೆ ಬದಿಯ ಮರಗಳು ಉರುಳುವ ಹಾಗೂ ವಿದ್ಯುತ್ ತಂತಿಗಳು ತುಂಡಾಗುವ ಸಾಧ್ಯತೆ ಇರುವುದರಿಂದ ಲೋಕೋಪಯೋಗಿ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಬೆಸ್ಕಾಂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...
1004234715

“ಅಪಾಯಕಾರಿ ಸ್ಥಿತಿಯಲ್ಲಿರುವ ಕಾಂಪೌಂಡ್ ಗೋಡೆಗಳು ಮತ್ತು ಶಿಥಿಲಾವಸ್ಥೆಯ ಕಟ್ಟಡಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಹಾಗೂ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು” ಎಂದು ನಿರ್ದೇಶನ ನೀಡಿದರು.

“ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ನೆರವಿಗಾಗಿ ಎಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ 24×7 ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಬೇಕು” ಎಂದು ಸೂಚಿಸಿದರು.

“ಸಿಡಿಲು ಹಾಗೂ ಮಳೆಯಿಂದ ಉಂಟಾಗುವ ತುರ್ತು ಪರಿಸ್ಥಿತಿಗೆ ಆರೋಗ್ಯ ಇಲಾಖೆ ಸಜ್ಜಾಗಿರಬೇಕು. ಸಾರ್ವಜನಿಕರು ಮತ್ತು ಅಧಿಕಾರಿಗಳು ‘ದಾಮಿನಿ’ ಆಪ್ ಅಳವಡಿಸಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ವಿಪತ್ತು ನಿರ್ವಹಣಾ ತಂಡ, ಆರೋಗ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ದಳ ಸೇರಿದಂತೆ ಎಲ್ಲ ಇಲಾಖೆಗಳು ಸನ್ನದ್ಧವಾಗಿದ್ದು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ಯಾವುದೇ ನಿರ್ಲಕ್ಷ್ಯ ತೋರಬಾರದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸುಪ್ರೀಂ ಕೋರ್ಟ್‌ ಪ್ರಕರಣಗಳ ರಾಜಿಗೆ ವಿಶೇಷ ಲೋಕ ಅದಾಲತ್; ನ್ಯಾ. ಮಹಾವೀರ ಕರೆಣ್ಣನವರ

ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...

ಯುಪಿ | ಬ್ರಿಜ್ ಭೂಷಣ್‌ಗೆ ಬಿಜೆಪಿ ಮತ್ತೆ ಮಣೆ; ಚುನಾವಣೆಗೆ ಮುನ್ನ ಟಾಪ್ ಟೀಮ್‌ನಲ್ಲಿ ಸ್ಥಾನ!

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡ ಕೆಲವೇ ತಿಂಗಳ...