ದೇವನಹಳ್ಳಿ | ಕರ್ನೂಲ್ ಬಸ್ ದುರಂತ: ಸಾರಿಗೆ ಇಲಾಖೆಯ ತೀವ್ರ ತಪಾಸಣೆ; 30ಕ್ಕೂ ಹೆಚ್ಚು ಖಾಸಗಿ ಬಸ್ ಸೀಜ್‌

Date:

ಕರ್ನೂಲ್ ಬಳಿ ನಡೆದ ಸ್ಲೀಪರ್ ಕೋಚ್ ಬಸ್ ದುರಂತದ ಹಿನ್ನೆಲೆಯಲ್ಲಿ, ಇಂದು ಬೆಳಗಿನ ಜಾವ ದೇವನಹಳ್ಳಿ ಸಮೀಪ ಸಾರಿಗೆ ಇಲಾಖೆ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಖಾಸಗಿ ಬಸ್‌ಗಳನ್ನು ಸೀಜ್‌ ಮಾಡಿದ್ದಾರೆ.

- Advertisement -

ಸಾರಿಗೆ ಇಲಾಖೆಯ ಅಪರ ಆಯುಕ್ತೆ ಓಂಕಾರೇಶ್ವರಿ ಹಾಗೂ ಜಂಟಿ ಆಯುಕ್ತೆ ಶೋಭಾ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ದೇವನಹಳ್ಳಿ ಏರ್‌ಪೋರ್ಟ್ ಟೋಲ್ ಬಳಿ ಹೊರ ರಾಜ್ಯ ನೊಂದಣಿಯ ಖಾಸಗಿ ಸ್ಲೀಪರ್ ಕೋಚ್ ಬಸ್ಗಳನ್ನು ನಿಲ್ಲಿಸಿ ಪರಿಶೀಲನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಪರಿಶೀಲನೆಯ ವೇಳೆ ತೆರಿಗೆ ವಂಚನೆ, ಸುರಕ್ಷತಾ ಕ್ರಮಗಳ ಕೊರತೆ, ಹಾಗೂ ನಿಯಮ ಉಲ್ಲಂಘನೆ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು 30ಕ್ಕೂ ಹೆಚ್ಚು ಖಾಸಗಿ ಬಸ್ಗಳನ್ನು ಸೀಜ್ ಮಾಡಿದ್ದಾರೆ. ಹೈದರಾಬಾದ್ ಸೇರಿದಂತೆ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗಳೂ ಇದರಲ್ಲಿ ಸೇರಿವೆ.

ಇದನ್ನೂ ಓದಿ: ಬೆಂಗಳೂರು | ಹೋರಾಟದ ಕರಪತ್ರ ಹಂಚುತ್ತಿದ್ದ ಕಾರ್ಮಿಕ ನಾಯಕರ ಬಂಧನ

ಸೀಜ್ ಆದ ಬಸ್ಗಳಲ್ಲಿದ್ದ ಪ್ರಯಾಣಿಕರಿಗೆ ದೇವನಹಳ್ಳಿ ಟೋಲ್ ನಿಂದ ಮೆಜೆಸ್ಟಿಕ್‌ವರೆಗೆ ಬದಲಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...