ದೇವರ ಹಿಪ್ಪರಗಿ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ; ಅ.13ರಂದು ಪ್ರತಿಭಟನಾ ಮೆರವಣಿಗೆ

Date:

ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮೇಲೆ ಶೂ ಎಸೆತ ಪ್ರಕರಣ ಖಂಡಿಸಿ ಇದೇ ಅ.13ರಂದು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಸಮಾನ ಮನಸ್ಕರ ಒಕ್ಕೂಟದ ವತಿಯಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

- Advertisement -

ಮೆರವಣಿಗೆಯು ಸೋಮವಾರ ಬೆಳಗ್ಗೆ 11 ಗಂಟೆಗೆ ಪಟ್ಟಣದ ಹೊಸನಗರದ ಟಿಪ್ಪು ಸುಲ್ತಾನ ವೃತ್ತದಿಂದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದವರೆಗೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ, ಮುನಿರ ಅಹಮದ್‌ ಮುಳಕೆಡ, ಚಂದ್ರಶೇಖರ ಕಡಕೋಳ, ರಾಜಕುಮಾರ ಸಿಂದಗಿರಿ, ರಮೇಶ ದಳವಾಯಿ, ಹುಯೊಗಿ ತಳ್ಳೊಳ್ಳಿ, ಸುನಿಲ್ ಮಾಗಿ, ಗುರುನಾಥ ಮುರಡಿ, ಸರಿತಾ ನಾಯಿಕ, ಪರಶುರಾಮ ನಾಯ್ಕೋಡಿ ಮಾತನಾಡಿದರು.

ಇದನ್ನೂ ಓದಿ: ವಿಜಯಪುರ | ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರವಿಂದ ಕುಲಕರ್ಣಿ ತಿರುಗೇಟು

ಸಭೆಯಲ್ಲಿ ಬಸವರಾಜ ಇಂಗಳಗಿ, ಶಂಕರ ಜಮಾದಾರ, ಶಿವರಾಜ ತಳವಾರ, ಇಕ್ಬಾಲ್ ಬಿಜಾಪುರ, ದಾದಾ ತಾಂಬೋಳಿ, ಆನಂದ ವಗ್ಗರ, ಪ್ರಭು ಕಡಕೋಳ, ದಯಾನಂದ ರಾಠೋಡ, ಮಲಕಪ್ಪ ಬಾಗೇವಾಡಿ, ಶಿವಾನಂದ ವಾಲೆಕಾರ, ರಾಘವೇಂದ್ರ ಗುಡಿಮನಿ, ಸಾಯಬಣ್ಣ ದಳಪತಿ, ನವೀನ ಗುತ್ತೇದಾರ, ಬೀರು ಹಳ್ಳಿ, ಪರಶುರಾಮ ಬಡಿಗೇರ ಹಾಗೂ ದಾದಾ ಶಹಪುರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...