ದೇವದುರ್ಗ | ಉತ್ಸವದ ವೇಳೆ ಗಾಳಿಯಲ್ಲಿ ಗುಂಡು ಹಾರಾಟ; ಸಾರ್ವಜನಿಕರಲ್ಲಿ ಆತಂಕ

Date:

ತಾಲೂಕಿನ ಹೊಸೂರು ಸಿದ್ದಾಪೂರ ಗ್ರಾಮದಲ್ಲಿ ನಡೆದ ಯಲ್ಲಮ್ಮ ದೇವಿ ಉತ್ಸವದ ಮೆರವಣಿಗೆಯ ವೇಳೆ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ನಡೆದಿದೆ.

- Advertisement -

ಮೆರವಣಿಗೆಯ ಸಂದರ್ಭದಲ್ಲೇ ಕೆಲವರು ಬಂದೂಕು ಹಾಗೂ ಪ್ರಾಣಿಗಳ ಬೇಟೆಗೆ ಬಳಸುವ ಮಾರಕಾಸ್ತ್ರಗಳನ್ನು ಪ್ರದರ್ಶಿಸಿರುವುದು ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕಕ್ಕೆ ಕಾರಣವಾಗಿದೆ. ಜನಸಂದಣಿ ಇರುವ ಪ್ರದೇಶದಲ್ಲಿ ಇಂತಹ ಅಪಾಯಕಾರಿ ಕೃತ್ಯ ನಡೆದಿರುವುದರಿಂದ ಯಾವುದೇ ಅವಘಡ ಸಂಭವಿಸಬಹುದೆಂಬ ಆತಂಕ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಗ್ರಾಮದ ಮೌನೇಶ ನಾಯಕ್ ಸೇರಿದಂತೆ ಕೆಲವರು ಬಂದೂಕುಗಳನ್ನು ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿ ಗಾಳಿಯಲ್ಲಿ ಗುಂಡು ಹಾರಿಸಿದರೆಂದು ತಿಳಿದುಬಂದಿದೆ. ಗ್ರಾಮದ ಸುತ್ತಲು ಗುಡ್ಡಗಾಡು ಪ್ರದೇಶ ಇರುವುದರಿಂದ ಕಾಡು ಪ್ರಾಣಿಗಳಿಂದ ರಕ್ಷಣೆಗಾಗಿ ಕೆಲವರಿಗೆ ಬಂದೂಕುಗಳ ಪರವಾನಗಿ ಇರುವುದಾಗಿ ಹೇಳಲಾಗುತ್ತಿದೆ. ಆದರೆ ಈ ಬಂದೂಕುಗಳನ್ನು ದೇವಿ ಉತ್ಸವದ ವೇಳೆ ಸಾರ್ವಜನಿಕವಾಗಿ ಪ್ರದರ್ಶಿಸಿ ಗುಂಡು ಹಾರಿಸಿರುವುದು ಕಾನೂನು ಉಲ್ಲಂಘನೆಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ತಾಲ್ಲೂಕು ಘೋಷಣೆ ಒತ್ತಾಯಿಸಿ ಮುದಗಲ್ ಬಂದ್ ಸಂಪೂರ್ಣ ಯಶಸ್ವಿ

ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ಹರಿದಾಡುತ್ತಿದ್ದಂತೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....