ದೇವದುರ್ಗ | ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರ ಬಂಧನ

Date:

ಯಲ್ಲಮ್ಮ ದೇವಿ ಉತ್ಸವದ ವೇಳೆ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಮೂಡಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಯಲ್ಲಮ್ಮ ದೇವಿ ಉತ್ಸವದ ಮೆರವಣಿಗೆಯ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪರಿಶೀಲನೆ ನಡೆಸಿದ್ದರು.

- Advertisement -

ಮೌನೇಶ್ ನಾಯಕ ಹಾಗೂ ಭೀಮಣ್ಣ ನಾಯಕ ಬಂಧಿತರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಉತ್ಸವದ ವೇಳೆ ಗಾಳಿಯಲ್ಲಿ ಗುಂಡು ಹಾರಾಟ; ಸಾರ್ವಜನಿಕರಲ್ಲಿ ಆತಂಕ

ಸಾರ್ವಜನಿಕ ಸ್ಥಳದಲ್ಲಿ ಇಂತಹ ಅಪಾಯಕಾರಿ ಕೃತ್ಯಗಳು ನಡೆಯುತ್ತಿರುವುದು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸಿ ಇಬ್ಬರನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...