ಧರ್ಮಸ್ಥಳ ಪ್ರಕರಣ: ಎಸ್ಐಟಿ ಎದುರು ದೂರುದಾರ ಹಾಜರು

Date:

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಸ್‌ಐಟಿ ತಂಡ ತೆರಳಿದ್ದು, ಅವರ ಎದುರು ಶನಿವಾರ ದೂರುದಾರ ಹಾಜರಾಗಿದ್ದಾರೆ.

- Advertisement -

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಅದರಲ್ಲೂ ಹೆಣ್ಣುಮಕ್ಕಳು-ಮಹಿಳೆಯರನ್ನು ಅತ್ಯಾಚಾರ, ಕೊಲೆ ಮಾಡಲಾಗಿದೆ ಎಂದು ಅಪರಿಚಿತ ದೂರುದಾರರೊಬ್ಬರು ದೂರು ನೀಡಿದ್ದಾರೆ. ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು, ಅವುಗಳನ್ನು ಹೊರತೆಗೆಯುತ್ತೇನೆಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದೀಗ, ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ಎಸ್‌ಐಟಿ ತಂಡದ ಎದುರು ಹಾಜರಾಗಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ ಕೃತ್ಯಗಳ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಡಿಐಜಿ ಎಂ.ಎನ್ ಅನುಚೇತ್ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ಎಸ್ಐಟಿ ತಂಡದಲ್ಲಿ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್ ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ ಹಾಗೂ ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಇದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...