ಧರ್ಮಸ್ಥಳ ಪ್ರಕರಣ | ಮೂಳೆಗಳನ್ನು ಪ್ಲಾಸ್ಟಿಕ್ ಡಬ್ಬದಲ್ಲಿ ಸೀಲು ಮಾಡಿ ಕೊಂಡೊಯ್ದ ಎಸ್‌ಐಟಿ

Date:

ಧರ್ಮಸ್ಥಳದಲ್ಲಿ ಅನಧಿಕೃತ ಶವ ಹೂತ ಪ್ರಕರಣದಲ್ಲಿ 3ನೇ ದಿನದ ಕಳೇಬರ ಪತ್ತೆ ಕಾರ್ಯದಲ್ಲಿ, ದೂರುದಾರ ಹೇಳಿದ 6ನೇ ಪಾಯಿಂಟ್‌ನಲ್ಲಿ ಭೂಮಿ ಅಗೆದಾಗ ಅಸ್ಥಿಪಂಜರದ ಕುರುಹು ಸಿಕ್ಕಿರುವುದು ದೃಢವಾಗಿದೆ.

- Advertisement -

ಸ್ಪಾಟ್ 6ರಲ್ಲಿ ಸಿಕ್ಕ ಮೂಳೆಗಳನ್ನು ಎಸ್‌ಐಟಿ ಅಧಿಕಾರಿಗಳು ಎರಡು ಪ್ಲಾಸ್ಟಿಕ್ ಡಬ್ಬದಲ್ಲಿ ಸೀಲು ಮಾಡಿ ಕೊಂಡೊಯ್ದಿದ್ದಾರೆ. ಎಸ್‌ಐಟಿ ಆ ಮೂಳೆಗಳನ್ನು ವೈಜ್ಞಾನಿಕ ತನಿಖೆಗೊಳಪಡಿಸಲಿದ್ದು, ಎಫ್‌ಎಸ್‌ಎಲ್ ಟೀಮ್ ಎರಡು ಬಾಕ್ಸ್‌ನಲ್ಲಿ ಪ್ಯಾಕ್ ಮಾಡಿ ತೆಗೆದುಕೊಂಡು ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ಖನನ ಕಾರ್ಯಕ್ಕೆ ಕರೆದೊಯ್ದಿದ್ದ ಕಾರ್ಮಿಕರನ್ನು ಗುರುವಾರ ಸಂಜೆ 6ರ ಸುಮಾರಿಗೆ ಹೊರಕ್ಕೆ ಕಳುಹಿಸಿದ್ದ ಅಧಿಕಾರಿಗಳು, ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿದ ಬಳಿಕ ಹಿಂದಿರುಗಿದ್ದಾರೆ. ಬರುವ ವೇಳೆ ಎರಡು ಡಬ್ಬಗಳಲ್ಲಿ ಸಿಕ್ಕಿರುವ ಮೂಳೆಗಳನ್ನು ಸೀಲು ಮಾಡಿ, ಹೊರತಂದಿದ್ದಾರೆ.

ಮೂರನೇ ದಿನವಾದ ಗುರುವಾರ ಬೆಳಗ್ಗೆ ಮೂಳೆಗಳು ಪತ್ತೆಯಾಗಿರುವುದಾಗಿ ವರದಿಯಾಗಿತ್ತು. ಸಂಜೆಯ ವೇಳೆಗೆ ಎಷ್ಟು ಮೂಳೆಗಳು ಸಿಕ್ಕಿದೆ ಎಂಬುದರ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಅಧಿಕೃತ ಪ್ರಕಟಣೆಯನ್ನು ಹೊರಡಿಸಿಲ್ಲ. ಸದ್ಯ ಮೂರನೇ ದಿನದ ಉತ್ಖನನ ಕಾರ್ಯವನ್ನು ಎಸ್‌ಐಟಿ ಸ್ಥಗಿತಗೊಳಿಸಿದ್ದು, ಶುಕ್ರವಾರ ಸ್ಪಾಟ್‌ 7ರಲ್ಲಿ ಉತ್ಖನನ ಕಾರ್ಯವನ್ನು ನಡೆಸಲಿದೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...