ಧರ್ಮಸ್ಥಳ ಪ್ರಕರಣ | ತಿಮರೋಡಿ, ಮೋಹನ್ ಶೆಟ್ಟಿ ಮನೆಯಲ್ಲಿ ಶೋಧ: ಹಲವು ವಸ್ತು ವಶಕ್ಕೆ ಪಡೆದ ಎಸ್ಐಟಿ

Date:

Advertisements

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಹೋದರನ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿರುವ ಎಸ್‌ಐಟಿ ತಂಡವು, ಹಲವು ವಸ್ತು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಎಸ್.ಐ.ಟಿ ಅಧಿಕಾರಿಗಳ ಶೋಧದ ವೇಳೆ ಆ.26 ರಂದು ಮಹೇಶ್ ಶೆಟ್ಟಿ ತಿಮರೋಡಿ ಮನೆಯಿಂದ ಚಿನ್ನಯ್ಯನ ಮೊಬೈಲ್, ದಾಖಲೆ ಪತ್ರ, ಬಟ್ಟೆಗಳ ಬ್ಯಾಗ್ ವಶಕ್ಕೆ ಪಡೆದಿದ್ದು, ಬಳಿಕ ಮಹೇಶ್ ಶೆಟ್ಟಿ ತಿಮರೋಡಿಗೆ ಸಂಬಂಧಿಸಿದ ಕೆಲವು ಮಹತ್ವದ ದಾಖಲೆಗಳು ವಶಕ್ಕೆ ಪಡೆಯಲಾಗಿದೆ‌ ಎಂದು ತಿಳಿದುಬಂದಿದೆ.

ಧರ್ಮಸ್ಥಳಕ್ಕೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆ ಪತ್ರಗಳು, ಸಿಸಿಟಿವಿ ಹಾರ್ಡ್ ಡಿಸ್ಕ್ ಜತೆಗೆ ಮಹೇಶ್ ಶೆಟ್ಟಿ ಹೆಂಡತಿ ಮತ್ತು ಮಕ್ಕಳರಿಬ್ಬರ ಮೊಬೈಲ್ ಫೋನ್ ಕೂಡ ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ತಡರಾತ್ರಿ ಸಹೋದರ ಮೋಹನ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿ ಮನೆಯಿಂದ ಲ್ಯಾಪ್ ಟಾಪ್ , ಹಾರ್ಡ್ ಡಿಸ್ಕ್, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X