ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಧರಣಿ

Date:

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ 5,300 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾ ಪಂಚಾಯತಿ ಎದುರು ಅನಿರ್ಧಿಷ್ಠಾವಧಿ ಧರಣಿ ನಡೆಸುತ್ತಿದ್ದಾರೆ. ಧರಣಿ 18ನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕು. ಕಾಮಗಾರಿ ಆರಂಭಿಸಿ, ವೇಗವಾಗಿ ನಡೆಸಬೇಕು ಎಂದು ಧರಣಿ ನಿರತರು ಆಗ್ರಹಿಸಿದ್ದಾರೆ. ರೈತ ಸಂಘದ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಶುಕ್ರವಾರ ಹಿರಿಯೂರಿನ ವಸಂತ ನಗರದ ಭಜನಾ ಮಂಡಳಿ ಕೂಡ ಬೆಂಬಲಿಸಿ, ಧರಣಿಯಲ್ಲಿ ಭಾಗಿಯಾಗಿದೆ. ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹರಿಯಾಣದ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನೂ ಧರಣಿ ನಿರತರು ಬೆಂಬಲಿಸಿದ್ದಾರೆ. “ರೈತ ಹೋರಾಟದಲ್ಲಿ ಪೊಲೀಸರ ದಾಳಿಗೆ ಯುವ ರೈತ ಬಲಿಯಾಗಿದ್ದಾರೆ. ಅವಿವೇಕಿ ಸರ್ಕಾರಗಳ ವಿರುದ್ಧ ಚಳುವಳಿಗಳು ಮತ್ತಷ್ಟು ಗಟ್ಟಿಯಾಗಬೇಕು” ಎಂದು ಧರಣಿ ನಿರತರು ಹೇಳಿದ್ದಾರೆ.

ಧರಣಿಯಲ್ಲಿ ರೈತ ಸಂಘದ ಕಾರ್ಯಾಧ್ಯಕ್ಷ ಸಿದ್ದವೀರಪ್ಪ, ಹಿರಿಯೂರು ತಾಲೂಕಿನ ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಹಾಗೂ ಕಾರ್ಯದರ್ಶಿ ಸಿದ್ದರಾಮಣ್ಣ ಸೇರಿದಂತೆ ಹಲವರು ಇದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...