ಧಾರವಾಡ | ಕಬ್ಬಿನ ಹೊಲದಲ್ಲಿ 12 ಅಡಿ ಉದ್ದದ ಹೆಬ್ಬಾವು

Date:

ಧಾರವಾಡ ತಾಲೂಕಿನ ಬಣದೂರು ಹೊರಹೊಲಯದ ಕಬ್ಬಿನ ಹೊಲದಲ್ಲಿದ್ದ 12 ಹೆಬ್ಬಾವನ್ನು ಅರಣ್ಯ ಸಿಬ್ಬಂದಿ ಮತ್ತು ಉರಗಪ್ರೇಮಿ ಸೋಮಶೇಖರ್‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

- Advertisement -

ಹಾವು ನೋಡಿ ಹೊಲದ ಮಾಲೀಕ ಅರಣ್ಯ ಇಲಾಖೆಯವರಿಗೆ ತಿಳಿಸಿದ್ದಾರೆ. ಹಾವು ಸುಮಾರು 30 ಕೆ.ಜಿ, 12 ಅಡಿ ಉದ್ದ ಇದ್ದು, ಅರಣ್ಯದಿಂದ ಬಂದಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...