ಧಾರವಾಡ | 2024ರಲ್ಲಿ ಜಿಲ್ಲೆಯಾದ್ಯಂತ 168 ಅಕ್ರಮ ಮದ್ಯ ಮಾರಾಟ ಪ್ರಕರಣ ದಾಖಲು

Date:

ಧಾರವಾಡ ಜಿಲ್ಲೆಯಾದ್ಯಂತ ಅಕ್ರಮ‌ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅಕ್ರಮ‌ ಮದ್ಯ ಮಾರಾಟ ಮಾಡಿದರೆ; ಕಠೀಣ ತಕ್ಷಣ ಕೇಸ್ ಹಾಕಲಾಗುವುದು ಎಂದು ಜಿಲ್ಲಾ ವರಿಷ್ಠಾಧಿಕಾರಿ ಡಾ.‌ಗೋಪಾಲ‌ ಬ್ಯಾಕೋಡ ಹೇಳಿದ್ದಾರೆ.

- Advertisement -

ಈ ಕುರಿತು ಮಾತನಾಡಿದ ಅವರು, ಕಳೆದ 2024 ರಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 168 ಅಕ್ರಮ ಮದ್ಯ ಮಾರಾಟ ಪ್ರಕರಣಗಳು ದಾಖಲಾಗಿದ್ದು, 2025ರಲ್ಲಿ‌ ಈಗಾಗಲೇ 33 ಪ್ರಕರಣ ದಾಖಲಾಗಿವೆ. ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ಪರಿಶೀಲಿಸಿ ಪ್ರಕರಣ ದಾಖಲಿಸಲು ಈಗಾಗಲೇ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರ ಜೊತೆಗೆ ಹೆದ್ದಾರಿಗಳಲ್ಲಿರುವ ದಾಬಾಗಳಲ್ಲಿ‌ ಅಕ್ರಮ‌ವಾಗಿ ಮಾರಾಟ ಮಾಡುವುದು ಕಂಡು ಬಂದರೆ ಕೇಸ್ ಮಾಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಮೇ.2 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದರೆ; ಈ ಕುರಿತು ಸಾರ್ವಜನಿಕರು ಯಾವುದೇ ಸಮಯದಲ್ಲಿ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಅಥವಾ 112 ನಂಬರಿಗೆ ಕರೆ ಮಾಡಿದರೆ; ತಕ್ಷಣ ಪರಿಶೀಲಿಸಿ ಕೇಸ್ ಮಾಡಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...