ಧಾರವಾಡ | ಚಕ್ಕಡಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಜೋಡೆತ್ತು ಸ್ಥಳದಲ್ಲೇ ಸಾವು

Date:

ರಭಸವಾಗಿ ಬಂದ ಕಾರೊಂದು ಚಕ್ಕಡಿ ಬಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಜೋಡಿ ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

- Advertisement -

ಹೊಲದ ಕೆಲಸ ಮುಗಿಸಿ ವಾಪಸ್ಸು ಮನೆಕಡೆಗೆ ಬರುತ್ತಿದ್ದ ಚಕ್ಕಡಿಗೆ ಲಕ್ಷ್ಮೇಶ್ವರ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಎರಡೂ ಎತ್ತುಗಳು ಸಾವಿಗೀಡಾಗಿವೆ. ಚಕ್ಕಡಿಯಲ್ಲಿದ್ದ ದೊಡ್ಡರಾಜೇಸಾಹೇಬ ಮತ್ತು ಅವರ ಮಗನಿಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಸಂಶಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಅಲ್ಲಿಂದ ಆಂಬುಲೆನ್ಸ್’ನಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನೂ ಓದಿ ಧಾರವಾಡ | ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ; ಚಾಕು ಇರಿದು ಹಲ್ಲೆ

ಗಾಯಗೊಂಡಿರುವ ದೊಡ್ಡರಾಜೇಸಾಹೇಬ ಮತ್ತ ಅವರ ಮಗ ಸಂಶಿ ಗ್ರಾಮದ ನಿವಾಸಿಗಳಾಗಿದ್ದು, ಹೊಲದ ದಾರಿಯಿಂದ ಚಕ್ಕಡಿ ಹೊಡೆದುಕೊಂಡು ಲಕ್ಷ್ಮೇಶ್ವರ-ಹುಬ್ಬಳ್ಳಿ ಬೈಪಾಸ್ ರಸ್ತೆಗೆ ಪ್ರವೇಶ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...