ಧಾರವಾಡ | ಯುವತಿ ವಿಚಾರಕ್ಕೆ ಯುವಕರಿಬ್ಬರ ನಡುವೆ ಗಲಾಟೆ; ಚಾಕು ಇರಿದು ಹಲ್ಲೆ

Date:

ಯುವತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಇಬ್ಬರು ಯುವಕರು ಚಾಕು ಇರಿದು ಗಲಾಟೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಗ್ಲೋಬಲ್ ಕಾಲೇಜು ಬಳಿ ನವೆಂಬರ್ 10ರ ರಾತ್ರಿ ನಡೆದಿದೆ.

- Advertisement -

ಚಾಕು ಇರಿತಕ್ಕೊಳಗಾದವರನ್ನು ಅಭಿಷೇಕ ಬಂಡಿವಡ್ಡರ ಹಾಗೂ ಮಾರುತಿ ಬಂಡಿವಡ್ಡರ ಎಂದು ಗುರುತಿಸಲಾಗಿದ್ದು, ಇಬ್ಬರೂ ದೇಶಪಾಂಡೆ ನಗರದ ನಿವಾಸಿಗಳಾಗಿದ್ದಾರೆ. ಮಣಿಕಂಠ ಮತ್ತು ಅವನ ಸ್ನೇಹಿತರು ಈ ದಾಳಿಗೆ ಕಾರಣರಾಗಿದ್ಫು, ಪವನ್ ಮತ್ತು ಮಣಿಕಂಠ ಇಬ್ಬರೂ ಒಂದೇ ಯುವತಿಯನ್ನು ಪ್ರೀತಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇವರಿಬ್ಬರ ನಡುವೆ ಹಿಂದಿನಿಂದಲೇ ವೈಮನಸ್ಸು ಇತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ನವೆಂಬರ್ 10ರಂದು ಮಣಿಕಂಠನ ಹುಟ್ಟುಹಬ್ಬದ ನಿಮಿತ್ತ ಪವನನನ್ನು ಕರೆಸಿಕೊಂಡಿದ್ದಾಗ, ಪವನ್ ತನ್ನ ಸ್ನೇಹಿತರಾದ ಅಭಿಷೇಕ ಮತ್ತು ಮಾರುತಿಯನ್ನು ಜೊತೆಗೆ ಕರೆದೋಯ್ದಿದ್ದಾನೆ. ಇದೇ ವೇಳೆ ವಾಗ್ವಾದ ನಡೆದು ಮಣಿಕಂಠ ಮತ್ತು ಅವನ ಸ್ನೇಹಿತರು ಚಾಕುವಿನಿಂದ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ ಧಾರವಾಡ | ವಾಟ್ಸಾಪ್’ಗಳು ಸುಳ್ಳು ಹರಡುವ ಫ್ಯಾಕ್ಟರಿಗಳಾಗಿವೆ: ಡಾ. ವೆಂಕನಗೌಡ ಪಾಟೀಲ್

ಗಾಯಾಳು ಅಭಿಷೇಕ ಮತ್ತು ಮಾರುತಿಯನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೆಟ್ಟಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...