ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಬಸ್ ಚಕ್ರಕ್ಕೆ ತಲೆಕೊಟ್ಟು ಪ್ರಾಣ ಬಿಟ್ಟ ಘಟನೆ ಸೋಮವಾರ ಇಳಿಸಂಜೆ ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಘಟನೆಯು ಸಿಸಿ’ಟಿವಿಯಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ ಯಾರು ಮತ್ತು ಯಾವ ಉದ್ದೇಶಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ
ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.