ಧಾರವಾಡ | ಬುರ್ಖಾ ಧರಿಸಿ ಬಸ್‌ ನಿಲ್ದಾಣಕ್ಕೆ ಬಂದ ಪುರುಷ; ಸಾರ್ವಜನಿಕರಿಂದ ತರಾಟೆ

Date:

ಮುಸ್ಲಿಂ ಮಹಿಳೆಯ ವೇಷ(ಬುರ್ಖಾ) ಧರಿಸಿ ಬಸ್ ನಿಲ್ದಾಣದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಪತ್ತೆ ಹಚ್ಚಿ, ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ನಡೆದಿದೆ.

- Advertisement -

ಗುರುವಾರ ಬೆಳಗ್ಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿ ವ್ಯಕ್ತಿ ಕುಳಿತಿದ್ದು, ಮಹಿಳೆಯ ವೇಷದಂತೆ ಕಂಡು ಅನುಮಾನಗೊಂಡ ಸಾರ್ವಜನಿಕರು ಬುರ್ಖಾ ತೆಗೆಸಿದಾಗ, ಪುರುಷನೊಬ್ಬ ಮಹಿಳೆಯ ವೇಷ ಧರಿಸಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ವ್ಯಕ್ತಿಯನ್ನು ವಿಚಾರಿಸಿದಾಗ, ತಾನು ವೀರಭದ್ರಯ್ಯ ನಿಂಗಯ್ಯ ಮಠಪತಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಘೋಡಗೇರಿ ನಿವಾಸಿ ಎಂದು ಒಪ್ಪಿಕೊಂಡಿದ್ದು, ಬುರ್ಖಾ ಧರಿಸಿ ಮಹಿಳೆಯ ವೇಷದಲ್ಲಿ ಈತ ಭಿಕ್ಷೆ ಬೇಡುತ್ತಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಎಮ್‌ಸಿ ಮೊದಲ ಮುಸ್ಲಿಂ ಮಹಿಳಾ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಅಸಿಮಾ ಬಾನು

ಹೆಚ್ಚಿನ ಜನರು ಈತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇರುವ ಕಾರಣ ಮಹಿಳೆಯ ವೇಷ ಧರಿಸಿ ಬಂದಿದ್ದಾನೆ ಎಂದೇ ಭಾವಿಸಿದ್ದರು. ಆದರೆ ಭಿಕ್ಷಾಟನೆಗೆ ಈ ವೇಷ ಧರಿಸಿರುವುದು ತಿಳಿಯುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಮಹಿಳಾ ವೇಷಧಾರಿ ವ್ಯಕ್ತಿಯ ಬಳಿ ಮುಸ್ಲಿಮ್ ಮಹಿಳೆಯ ಆಧಾರ್ ಕಾರ್ಡ್ ಪ್ರತಿಯೂ ಇರುವುದರಿಂದ ಹಲವು ಸಂಶಯಗಳಿಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...