ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಡೆದಿದೆ.
ರಾಕೇಶ ನವಲೆ(38) ಮೃತ ವ್ಯಕ್ತಿ ಎನ್ನಲಾಗಿದೆ. ರಾಕೇಶ ಮದ್ಯವ್ಯಸನಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ
ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
