ಧಾರವಾಡ | ನಾಳೆ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ

Date:

Advertisements

ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 ವರ್ಷ ತುಂಬಿದ ನೆನಪಿನಲ್ಲಿ ಈದಿ‌ನ.ಕಾಮ್ ‘ನಮ್ಮ ಕರ್ನಾಟಕ ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ಎಂಬ ಶೀರ್ಷಿಕೆಯ ವಿಶೇಷ ಸಂಚಿಕೆಯನ್ನು ಡಿಸೆಂಬರ್ 29ರಂದು ಬಿಡುಗಡೆಗೊಳಿಸುತ್ತಿದ್ದು, ಆ ಹಿನ್ನೆಲೆಯಲ್ಲಿ ಈದಿನ ತಂಡದ ವತಿಯಿಂದ ಧಾರವಾಡದ ನಿವೃತ್ತ ನೌಕರರ ಭವನದಲ್ಲಿ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಲೇಖಕರು, ಸಾಹಿತಿಗಳು, ಸಾಮಾಜಿಕ, ರಾಜಕೀಯ ವಿಶ್ಲೇಶಕರನ್ನು ಒಳಗೊಂಡು ಸುಮಾರು 60 ಬರಹಗಾರರ ವಿವಿಧ ಲೇಖನಗಳನ್ನು ವಿಶೇಷ ಸಂಚಿಕೆ ಒಳಗೊಂಡಿದೆ. ಒಟ್ಟಾರೆಯಾಗಿ 50 ವರ್ಷಗಳಲ್ಲಿ ನಡೆದ ಏರು ಪೇರು, ಬೆಳವಣಿಗೆ, ದಲಿತರು, ಮಹಿಳೆಯರು, ಹೋರಾಟ ಇತ್ಯಾದಿ ಬರಹಗಳನ್ನು ಈ ವಿಶೇಷ ಸಂಚಿಕೆಯಲ್ಲಿ ಓದಬಹುದು.

ವಿಶೇಷ ಸಂಚಿಕೆಯನ್ನು ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಡಾ. ಚಂದ್ರ ಪೂಜಾರಿ ಬಿಡುಗಡೆ ಮಾಡಲಿದ್ದು, ಈದಿನ ನ್ಯೂಸ್ ಆ್ಯಪ್ ಅನ್ನು ಕಳಸಾ ಬಂಡೂರಿ ರೈತ ಹೊರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಬಿಡುಗಡೆಗೊಳಿಸಲಿದ್ದಾರೆ. ಪ್ರಾಸ್ತಾವಿಕವಾಗಿ ಬಸವಥ್ವ ಪ್ರಚಾರಕ ಮಲ್ಲೇಸ್ ಹಳಕಟ್ಟಿ ಮಾತಾನಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಹಲಗತ್ತಿ ವಹಿಸಲಿದ್ದಾರೆ.

Advertisements

ಈ ವರದಿ ಓದಿದ್ದೀರಾ? ಡಿ. 29: ರಾಜ್ಯದ ಹಲವೆಡೆ ಈ ದಿನ.ಕಾಮ್‌ನಿಂದ ‘ನಮ್ಮ ಕರ್ನಾಟಕ, ನಡೆದ 50 ಹೆಜ್ಜೆ-ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಬಿಡುಗಡೆ

ಇನ್ನು ಮುಖ್ಯ ಅತಿಥಿಗಳಾಗಿ ಜಾನಪದ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ್ ಮತ್ತು ಕವಿವಿ ಸಿಂಡಿಕೇಟ್ ಸದಸ್ಯ ಡಾ. ಬಸವರಾಜ ಗೊರವರ ಇರುವರು. ಮತ್ತು ವಿವಿಧ ಸಮಘಟನೆಗಳಿಂದ ಮುಸ್ತಾಕ್ ಹಾವೇರಿಪೇಟ್, ನಿಂಗಮ್ಮ ಸವಣೂರ, ರವಿ ಬಾಗೋಡಿ, ಎಮ್ ಕೆ ನದಾಫ್ ಇರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X