ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Date:

ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಅಂಗವಾಗಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ, ಇಎಲ್‌ಸಿ ಮತ್ತು ಮಾನವ ಹಕ್ಕುಗಳ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಪ್ರೊ. ರಾವಸಾಬ್ ಆರ್ ಪೂಜೇರಿ, ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆ ಕುರಿತು ಹಾಗೂ ಮಾನವೀಯ ಮೌಲ್ಯಗಳನ್ನು ರಕ್ಷಿಸುವಲ್ಲಿ ಮಾನವ ಹಕ್ಕುಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕ ವರ್ಗದವರಿಗೆ ಮಾಹಿತಿ ನೀಡಿದರು.

- Advertisement -

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎನ್.ಬಿ. ನಾಲತವಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾನವ ಹಕ್ಕುಗಳ ಕುರಿತು ವಿದ್ಯಾರ್ಥಿಗಳು ಹೊಂದಿರಬೇಕಾದ ಜವಾಬ್ದಾರಿ ಮತ್ತು ಜಾಗೃತಿಯ ಬಗ್ಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರೊ. ಸುರೇಶ್ ಬಸರಿಕಟ್ಟಿ ನಿರೂಪಿಸಿದರು. ಕಾರ್ಯಕ್ರಮದ ಆರಂಭದಲ್ಲಿ, ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಮುಬಾರಕ್ ಮುಲ್ಲಾ ಅವರು ಕುರಾನ್ ಪಠಣದ ಮೂಲಕ ಶುಭ ಕೋರಿದರು. ಪ್ರಾರಂಭದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನಾಗರಾಜ್ ಕಣಕನೆ ಸ್ವಾಗತಿಸಿ, ಉಪನ್ಯಾಸ ನೀಡಲು ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.

ಇದನ್ನೂ ಓದಿ ಧಾರವಾಡ | ಉದ್ಯೋಗಾಕಾಂಕ್ಷಿಗಳಿಗೆ ಪೊಲೀಸ್ ಇಲಾಖೆಯಿಂದ ವಿಶೇಷ ತರಬೇತಿ

ಶಿಕ್ಷಣಶಾಸ್ತ್ರ ವಿಭಾಗದ ಅಧ್ಯಾಪಕಿ ಡಾ. ಎಸ್ ಕೆ ಜಾಧವ್ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮೇಟಿ ರುದ್ರೇಶ, ಉರ್ದು ವಿಭಾಗದ ಮುಖ್ಯಸ್ಥ ಡಾ. ಬಿಬಿಆಯಿಶಾ ಚಕೋಲಿ ಮತ್ತು ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಪ್ರೊ. ಬಾನುಬಿ ನದಾಫ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...