ಬಿಸಿಎ ಓದುತ್ತಿದ್ದ ವಿದ್ಯಾರ್ಥಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ, ಧಾರವಾಡದ ನವನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಸಂಜನಾ ಕೆಲೂಡಿ(19) ಎಂದು ಗುರುತಿಸಲಾಗಿದೆ. ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ.
ಇದನ್ನು ಓದಿದ್ದೀರಾ? ಧಾರವಾಡ | ಹುಚ್ಚು ನಾಯಿ ಕಚ್ಚಿ 30 ಜನರಿಗೆ ಗಾಯ; 16 ಮಂದಿ ಕಿಮ್ಸ್‌ಗೆ ದಾಖಲು
ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.