ಧಾರವಾಡ | ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರು

Date:

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಅ. 9ರಂದು ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ‌ ಕಾಣಿಸಿಕೊಂಡ ಘಟನೆ ನಡೆದಿದೆ.

- Advertisement -

ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಸವಾರರು ಹೊರಬಂದ ಕಾರಣ, ಅಪಾಯದಿಂದ ಪಾರಾಗಿದ್ದಾರೆ. ನಗರದ ಗಣೇಶಪೇಟೆಯಿಂದ ಗೋಕುಲ ರಸ್ತೆ ಕಡೆಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಪ್ರಾಣಹಾನಿಯಿಂದ ಬಚಾವ್ ಆಗಿದ್ದು, ಕ್ಷಣಾರ್ಧದಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ಸ್ಥಳೀಯರು ನಂದಿಸಿದ್ದು ಭಾರಿ ಅನಾಹುತ ತಪ್ಪಿದೆ‌. ಸುರಿಯುವ ಮಳೆಯ ನಡುವೆಯೂ ಇಂಡಿಗೋ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಕಾಲ‌ ಆತಂಕ ಸೃಷ್ಟಿಯಾಗಿತ್ತು.

ಇದನ್ನು ಓದಿದ್ದೀರಾ? ವಿಶ್ವ ಮಾನಸಿಕ ಆರೋಗ್ಯ ದಿನ | ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡುವ ಸಮಯ

ಸುರಿಯುತ್ತಿದ್ದ ಮಳೆಯಲ್ಲಿ ಇಂಡಿಗೋ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು....

ಗದಗ | ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ ಮಾಸಬಾರದು: ಗೋಕುಲನಾಥ

"ರೇಖೆಗಳು ಬದಲಾಗಬಹುದು, ಬಣ್ಣ ಬದಲಾಗಬಹುದು ಆದರೆ ನಮ್ಮ ಸಂಸ್ಕೃತಿಯ ಬಣ್ಣ ಎಂದಿಗೂ...

ದಲಿತ ಸಂಘಟನೆ, ನೀಲಿ ಶಾಲಿನ ಕುರಿತು ಅವಹೇಳನಕಾರಿ ಹೇಳಿಕೆ: ಮುತ್ತಣ್ಣ ಮೇತ್ರಿ ಆಕ್ರೋಶ

ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ...