ಧಾರವಾಡದಿಂದ ದಾಂಡೇಲಿ ಕಡೆಗೆ ತರಕಾರಿ ಸಾಗಿಸುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾದ ಘಟನೆ ಡಿ.15 ರಂದು ಬೆಳಿಗ್ಗೆ ನಡೆದಿದೆ.
ಈ ವರದಿ ಓದಿದ್ದೀರಾ? ಧಾರವಾಡ | ಜಾತ್ರಿ ಕಾದಂಬರಿಯಲ್ಲಿ ಹಳ್ಳಿ ವಾತಾವರಣ ವಾಸ್ತವವಾಗಿ ಮೂಡಿಬಂದಿದೆ : ಪ್ರೊ. ಮುಕುಂದ ರಾಜ್
ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಮೂವರು ಗಾಯಾಳುಗಳು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸು ಮನೆಗೆ ಹೋಗಿದ್ದಾರೆ ಎಂದು ಗ್ರಾಮೀಣ ಠಾಣಾ ಪೊಲೀಸರು ತಿಳಿಸಿದ್ದಾರೆ.