ಧಾರವಾಡ | ಈಜು ಬಾರದೆ ನೀರಿನಲ್ಲಿ ಮುಳುಗಿ ಯುವಕ ಸಾವು

Date:

ಧಾರವಾಡ ಜಿಲ್ಲೆಯ ಅಳ್ನಾವರದ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಹಿಂಬಾಗದಲ್ಲಿನ ಡೌಗಿ ನಾಲಾ ಹಳ್ಳದಲ್ಲಿ ಯುವಕನೊಬ್ಬ ಈಜು ಬಾರದೆ ಶುಕ್ರವಾರ ಅ. 6ರಂದು ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಶುಕ್ರವಾರ ಬೆಳಿಗ್ಗೆ ಮನೆಯಿಂದ ಹೊರಟು ಸ್ನಾನಕ್ಕೆಂದು ಹೇಳಿ‌ ಹೋಗಿದ್ದ ಯುವಕ ಈಜು ಬಾರದೆ ದಡ ಸೇರಲು ಸೆಣಸಾಡಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವಕನನ್ನು ಪವನ ಶೇಖಪ್ಪ ಬಂಡಿವಡ್ಡರ (16) ಎಂದು ಗುರುತಿಸಲಾಗಿದ್ದು, ಅಮೃತ ನಗರದ ನಿವಾಸಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಈ ಕುರಿತು ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...