ಧಾರವಾಡ | ಹಣದ ವಿಚಾರಕ್ಕೆ ಚಾಕು ಇರಿದಿದ್ದ ಆರೋಪಿ‌ ಕಾಲಿಗೆ ಗುಂಡು

Date:

ಹಣದ ವಿಚಾರಕ್ಕೆ ಯುವಕರಿಬ್ಬರ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಓರ್ವ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಾವೇರಿ ಪೇಟೆಯಲ್ಲಿ ನಡೆದಿದೆ.

- Advertisement -

ಖ್ವಾಜಾ ಶಿರಹಟ್ಟಿ ಎಂಬುವವನು ಚಾಕು ಇರಿದ ಯುವಕ. ಒಟ್ಟು 6 ಗಾಯಗಳಾಗಿರುವ ಗಾಯಾಳು ರಾಘವೇಂದ್ರ ಗಾಯಕವಾಡ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಖ್ವಾಜಾ ಶಿರಹಟ್ಟಿಯನ್ನು ಪೊಲೀಸರು ವಿಚಾರಿಸಿದಾಗ; ಕೃತ್ಯದಲ್ಲಿ ಮತ್ತೋರ್ವ ಇದ್ದುದ್ದಾಗಿಯೂ, ಆತನನ್ನು ತೋರಿಸುವುದಾಗಿ ಹೇಳಿ ನಗರದ ಹೊರವಲಯಕ್ಕೆ ಕರೆದುಕೊಂಡು ಹೊಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಸುದ್ದಿ ಓದಿದ್ದೀರಾ? ಬೀದರ್‌ | ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಈ ಸಂದರ್ಭದಲ್ಲಿ ಆರೋಪಿ ಖ್ವಾಜಾ, ಪಿಎಸ್‌ಐ ದಯಾನಂದ ಹಾಗೂ ಪೊಲೀDharwadಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಾಗ ಪೊಲೀಸರು ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಸಿದರೂ ಕೂಡ ಆತ ಶರಣಾಗದೆ ಇದ್ದುದರಿಂದ ಆತನ ಎಡಗಾಲಿಗೆ ಒಂದು ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...