ಧಾರವಾಡ | ಸಂಶಿ ಗ್ರಾಮದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವೆ: ಷಣ್ಮುಖ ಶಿವಳ್ಳಿ ಭರವಸೆ

Date:

ಧಾರವಾಡ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 76 ನೇ ಗಣರಾಜ್ಯೋತ್ಸವ ಅಂಗವಾಗಿ ಜ. 26ರಂದು ಸಾಯಂಕಾಲ ಕುಂದಗೋಳ ತಾಲೂಕಿನ ಸಂಶಿ ಗ್ರಾಮ ಪಂಚಾಯತಿ ಆವರಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ವೇಳೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು.

- Advertisement -

ಸಾಂಸ್ಕೃತಿಕ ನೃತ್ಯ ಭರತನಾಟ್ಯಗಳ‌ ಮೂಲಕ‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಗ್ರಾಮದ ವಿದ್ಯಾರ್ಥಿಗಳು ಮಲ್ಲಕಂಬ ಪ್ರದರ್ಶನ‌ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜು ಪುಟ್ಟಣ್ಣನವರ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಮತ್ತು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಬಿಜೆಪಿ ಮುಖಂಡ ಪ್ರಕಾಶಗೌಡ ಪಾಟೀಲ್ ಮಾತನಾಡಿ, ಸಂಶಿ ಗ್ರಾಮಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಭವನ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಗೌಡಪ್ಪ ಪಾಟೀಲ್, ಯಲ್ಲಪ್ಪ ಮುಳಗುಂದ, ಲಕ್ಷ್ಮಣ ದೊಡಮನಿ, ಕಾಂಗ್ರೆಸ್ ಮುಖಂಡ ಮಲ್ಲೇಶ ಚಲವಾದಿ, ತಾಲೂಕು ರೈತ ಸಂಘದ ಅಧ್ಯಕ್ಷ ಗುರುಪಾದಪ್ಪ ಬಂಕದ, ಬಿಜೆಪಿ ಮುಖಂಡ ಪ್ರವೀಣಗೌಡ ಪಾಟೀಲ್, ಗ್ರಾಮ‌ ಪಂಚಾಯತ್ ಉಪಾಧ್ಯಕ್ಷರು, ಸದಸ್ಯ ಸಿಬ್ಬಂದಿಗಳು, ತಾಲೂಕಿನ ಪತ್ರಕರ್ತರು, ರೈತ ಸಂಘದ ಪದಾಧಿಕಾರಿಗಳು ವೇದಿಕೆ ಮೇಲಿದ್ದರು. ವಿದ್ಯಾರ್ಥಿಗಳು, ಪಾಲಕರು, ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...