ಧಾರವಾಡ | ಹಣಕಾಸು ದುರುಪಯೋಗ ಆರೋಪ:‌ ಪಿಡಿಒ ಅಬ್ದುಲ್‍ ರಜಾಕ್ ಮನಿಯಾರ ಅಮಾನತು

Date:

ಕರ್ತವ್ಯಲೋಪ ಹಾಗೂ ಹಣಕಾಸು ದುರುಪಯೋಗ ಮಾಡಿದ್ದಕ್ಕಾಗಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಳಗಿ ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ ಆಗಿದ್ದು, ಪ್ರಸ್ತುತದಲ್ಲಿ ಉಗ್ನಿಕೇರಿ ಪಿಡಿಒ ಅಬ್ದುಲ್‍ ರಜಾಕ್ ಎಚ್ ಮನಿಯಾರ ಅವರನ್ನು ಸೆಪ್ಟೆಂಬರ್ 2ರಂದು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಆದೇಶ ಹೊರಡಿಸಿದ್ದಾರೆ.

- Advertisement -

2024-25 ಹಾಗೂ 2025-26ನೇ ಸಾಲುಗಳಲ್ಲಿ ಗ್ರಾಮ ಪಂಚಾಯಿತಿಗಳಿಂದ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪಾವತಿಸಬೇಕಾಗಿರುವ ಕುಡಿಯುವ ನೀರು ಸರಬರಾಜು ಮತ್ತು ಬೀದಿದೀಪ ಸ್ಥಾವರಗಳ ಬಾಕಿ ಮೊತ್ತವನ್ನು ಎಸ್ಕ್ರೋ ಖಾತೆಯಿಂದ ಪಾವತಿಸುವ ಕುರಿತು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾದ ಸುತ್ತೋಲೆಗಳಲ್ಲಿ ತಿಳಿಸಲಾಗಿದ್ದರೂ ಕೂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್‍ ರಜಾಕ್ ಎಚ್ ಮನಿಯಾರ ಸರ್ಕಾರದ ಅನುದಾನವನ್ನು ದುರುಪಯೋಗ‌ ಮಾಡಿಕೊಂಡು ಕರ್ತವ್ಯಲೋಪ ಎಸಗಿರುತ್ತಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಕೋಲಾರ | ವೆರ್ಗಾ ಕಂಪೆನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ

ಕರ್ನಾಟಕ ನಾಗರಿಕ ಸೇವಾ ನಿಯಮಗಳು(ವರ್ಗಿಕರಣ ನಿಯಂತ್ರಣ ಮತ್ತು ಅಪೀಲು) 1957ರ ನಿಯಮ 10(1)ದ ಪ್ರಕಾರ ಗ್ರಾಮಪಂಚಾಯಿತಿ ಪಿಡಿಒ ಅಬ್ದುಲ್‍ರಜಾಕ್ ಎಚ್ ಮನಿಯಾರ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೋಳಿಸಿ ಆದೇಶ ಹೊರಡಿಸಿದ್ದಾರೆಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...